26.3 C
ಪುತ್ತೂರು, ಬೆಳ್ತಂಗಡಿ
March 15, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮರಗಳು ಉರುಳಿ ಎರಡು ಗಂಟೆ ಟ್ರಾಫಿಕ್ ಜಾಮ್- ವಾಹನ ಸವಾರರ ಪರದಾಟ- ಮರಗಳು ತೆರವು

Suddi Udaya
ಬೆಳ್ತಂಗಡಿ: ಇಂದು ಮಧ್ಯಾಹ್ನ ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಮೂರು ಮರಗಳು ಉರುಳಿ ಬಿದ್ದು ಸುಮಾರು ಎರಡು ತಾಸಿಗಿಂತ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಟ ನಡೆಸಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya
ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆ ಬೆಳ್ತಂಗಡಿ ಇದರ ವತಿಯಿಂದ ‘ಮುಳಿಯ ಜುವೆಲ್ಸ್’ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಪುಟ್ಟ ಮಕ್ಕಳಿಗೆ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧೆ’ಗೆ ತಾಲೂಕಿನಾದ್ಯಂತದಿಂದ ಬಹಳಷ್ಟು ಸ್ಪಂದನೆ ಹಾಗೂ ಜನರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya
ಶಿಶಿಲ: ಕಳೆದ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಹಲವಡೆ ನದಿಗಳು ತುಂಬಿ ಹರಿಯುತ್ತಿದ್ದು ಇದರಲ್ಲಿ ಶಿಶಿಲದ ಕಪಿಲಾ ನದಿಯು ತುಂಬಿ ಹರಿಯುತ್ತಿದೆ. ಇಂದು ಮಧ್ಯಾಹ್ನ ಶಿಶಿಲ ದೇವಸ್ಥಾನದ ಹತ್ತಿರದ ಕಿಂಡಿ ಅಣೆಕಟ್ಟುಗಳು ಕೆಲಹೊತ್ತು ನೀರಿನಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಇಲ್ಲಿನ ವಾಣಿಜ್ಯ ಸಂಘವನ್ನು ಮಂಗಳೂರಿನ ಎಂ. ಆರ್. ಪಿ. ಎಲ್. ಸಂಸ್ಥೆಯ ಆಂತರಿಕ ಲೆಕ್ಕಪರಿಶೋಧಕರಾದ ಸಿ.ಎ. ಸನತ್ ಕುಮಾರ್ ನಾಯಕ್ ಇವರು ಸೆ.30 ರಂದು ಉದ್ಘಾಟಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ನಿವಾಸಿ ತೇಜಲ್ ಕೆ. ಆರ್ ಇವರು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆಪ್ಟಂಬರ್ 27 ರಿಂದ 30 ರವರೆಗೆ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 18 ವರ್ಷದೊಳಗಿನ ಬಾಲಕರ 110...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya
ಕೊಕ್ಕಡ: ವಿಶ್ವ ದಾಖಲೆ ಸಾಧಕರಾದ ಡೇವಿಡ್ ಬೈಜು ಕೊಕ್ಕಡ ಅವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಅವರು ಸೆ.28 ರಂದು ಭೇಟಿ ನೀಡಿ ಮಳೆಕೊಯ್ಲು ಮತ್ತು ಅಳವಡಿಸಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya
ಬೆಳ್ತಂಗಡಿ : ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಸೆ.30...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya
ನಿಡ್ಲೆ : ಇಲ್ಲಿಯ ಬಸ್ಟ್ ಸ್ಟಾಂಡ್ ಬಳಿ ರಸ್ತೆಯು ಸಂಪೂರ್ಣ ಹಾಳಾಗಿದ್ದು ಶಾಲಾ ಮಕ್ಕಳಿಗೆ, ಪಾದಚಾರಿಗಳಿಗೆ ನಡೆದುಕೊಂಡು ಹೋಗಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯು ಹೊಂಡಗಳಿಂದ ಕೂಡಿದ್ದು, ನೀರು ನಿಂತು ವಾಹನಗಳು ಹೋಗುವ ಸಂದರ್ಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಕಾಲೇಜು ಉಜಿರೆಯಲ್ಲಿ ಜುಲೈ ತಿಂಗಳಿನಲ್ಲಿ ನಡೆದ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya
ಉಜಿರೆ : ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸುವ ಅವಕಾಶ ಪಡೆಯುವುದು ಮಾತ್ರವಲ್ಲ ನಾವು ಅದರಲ್ಲಿ ಹೇಗೆ ತೊಡಗಿಸಿಕೊಂಡಿದ್ದೇನೆ , ನನ್ನ ವ್ಯಕ್ತಿತ್ವಕ್ಕೆ ಯಾವ ವಿಷಯಗಳನ್ನು ಪಡೆದುಕೊಂಡಿದ್ದೇವೆ ಎನ್ನುವುದು ಮುಖ್ಯ. ಹೊಂದಾಣಿಕೆಯ...
error: Content is protected !!