29.8 C
ಪುತ್ತೂರು, ಬೆಳ್ತಂಗಡಿ
August 30, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya
ಬೆಳ್ತಂಗಡಿ : ಇಲ್ಲಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವು ಮೇ 31ರಂದು ವಿಜೃಂಭಣೆಯಿಂದ ನಡೆಯಿತು, ಈ ವೇಳೆ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ಉಮೇಶ್ ಶೆಟ್ಟಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದರು....
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
ಸುಲ್ಕೇರಿ : ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಮೇ 31ರಂದು ಆಚರಿಸಲಾಯಿತು. ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಭಾರತಮಾತೆಗೆ ಪುಷ್ಪಾರ್ಚನೆ ಮಾಡಿಸಿ ಸಾಂಪ್ರದಾಯಕವಾಗಿ ಆರತಿ ಬೆಳಗಿ ಹಣೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
ಆರಂಬೋಡಿ ಐತೇರಿಯ ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಮೇ 31ರಂದು ನಡೆಯಿತು. ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
ಕಲ್ಮಂಜ: ಇಲ್ಲಿಯ ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವು ಮೇ 31ರಂದು ವಿಜೃಂಭಣೆಯಿಂದ ಜರುಗಿತು. ಈ ವೇಳೆ ಮಕ್ಕಳನ್ನು ಹೂಗುಚ್ಚ ನೀಡುವ ಮೂಲಕ ಸ್ವಾಗತಿಸಿ, ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಶೇಡಿಮನೆ ಕೋರ್ಟ್ ರಸ್ತೆಯಲ್ಲಿರುವ ಜಗನ್ನಾಥ ಶೆಟ್ಟಿ ಅವರ 2 ಕಾಲು ಸ್ವಾಧೀನ ಕಳೆದುಕೊಂಡಿದ್ದು, ಅವರ ಪತ್ನಿ ಲಲಿತ ಎರಡು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿರುತ್ತಾರೆ. ಕುಟುಂಬವು ಆರ್ಥಿಕವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya
ನಾರಾವಿ : ಶಾಲಾ ವಿದ್ಯಾರ್ಥಿಗಳ ದೆಸೆಯಲ್ಲಿಯೇ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಜೀವನದ ಬಗ್ಗೆ ಸ್ಪಷ್ಟ ದೂರ ದೃಷ್ಟಿಯನ್ನು ಇಟ್ಟು ಕೊಳ್ಳಬೇಕು ತಂಬಾಕು ಸೇವನೆ, ಮದ್ಯ ಸೇವನೆ, ಗಾಂಜಾ ಅಫೀಮು ಮೊದಲಾದ ದುಶ್ಚಟಗಳಿಗೆ ಯುವ ಸಮುದಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

Suddi Udaya
ಉಜಿರೆ: ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ಪ್ರಯತ್ನವನ್ನು ವೈಜ್ಞಾನಿಕವಾಗಿ ಮುಂದುವರಿಸುವ ಸಲುವಾಗಿ ಹೆತ್ತವರ ನಿರೀಕ್ಷೆ, ಭಾವನೆ, ಭರವಸೆಗಳನ್ನು ಈಡೇರಿಸುವ ಉದ್ದೇಶದಿಂದ ಈ ಸಂಸ್ಥೆ ಬಹಳಷ್ಟು ಪ್ರಯತ್ನಗಳನ್ನು ನಡೆಸುತ್ತಿದೆ ಅಲ್ಲದೇ ನಿರೀಕ್ಷೆಗೂ ಮೀರಿದ ಫಲಿತಾಂಶವನ್ನು ಕೂಡ ಕಂಡಿದೆ....
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya
ಬಳಂಜ: ಬಳಂಜ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮವು ಮೇ 31ರಂದು ವಿಜೃಂಭಣೆಯಿಂದ ಜರುಗಿತು. ವಿದ್ಯಾರ್ಥಿಗಳು ಖುಷಿಯಿಂದ ಶಾಲೆಗೆ ಆಗಮಿಸಿದರು. ಹೂ ನೀಡಿ, ತಿಲಕ ಹಚ್ಚಿ, ಆರತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವು ವಿಭಿನ್ನ ರೀತಿಯಲ್ಲಿ ನಡೆಯಿತು. ಎಸ್ ಎಸ್ ಎಲ್ ಸಿ ಯಲ್ಲಿ ರಾಜಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ ಕೆ ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

Suddi Udaya
ಸುಲ್ಕೇರಿ: ಮಂಗಳೂರು ರಿಫೈನರಿ ಎಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯ ಕೊಡುಗೆಯಿಂದ ಸುಲ್ಕೇರಿ ಶ್ರೀರಾಮ ಶಿಶುಮಂದಿರ, ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಪ್ರೌಢಶಾಲೆ ಸುಲ್ಕೇರಿ ಇದರ ಶಾಲಾ ನೂತನ ಕಟ್ಟಡ ಹಾಗೂ...
error: Content is protected !!