29.8 C
ಪುತ್ತೂರು, ಬೆಳ್ತಂಗಡಿ
August 30, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರಕಾರಿ/ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಿ.ಎ. ತರಗತಿಗಳಲ್ಲಿ ಭಾಗವಹಿಸಲು ಸುವರ್ಣಾವಕಾಶ: ಎಕ್ಸೆಲ್ ಕಾಲೇಜಿನಲ್ಲಿ ಸಿ.ಎ ಫೌಂಡೇಶನ್ ತರಗತಿಗಳು ಪ್ರತಿ ಆದಿತ್ಯವಾರ ನಡೆಯಲಿದೆ

Suddi Udaya
ಬೆಳ್ತಂಗಡಿ:ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲೇ ಪ್ರಪ್ರಥಮ ಇಂಟಗ್ರೇಟೆಡ್ ಪದವಿ ಪೂರ್ವ ಕಾಲೇಜಾಗಿ ಎಕ್ಸೆಲ್ ವಿದ್ಯಾಸಂಸ್ಥೆ ಹೊರಹೊಮ್ಮಿದೆ. (ಬೆಳ್ತಂಗಡಿ) ಗುರುವಾಯನಕೆರೆ, ಇಲ್ಲಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ರಾರಾಜಿಸುತ್ತಿರುವ ಎಕ್ಸೆಲ್ ಪದವಿ ಪೂರ್ವ ಕಾಲೇಜು ವಿಜ್ಞಾನ ಕ್ಷೇತ್ರದಲ್ಲಿ ಅದ್ವಿತೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya
ನ್ಯಾಯತರ್ಪು: ನ್ಯಾಯತರ್ಪು ಗ್ರಾಮದ ಕೊಡಿಯಡ್ಕ ನಿವಾಸಿ, ಪ್ರಗತಿಪರ ಕೃಷಿಕ ತಿಮ್ಮಪ್ಪ ಗೌಡ (70ವ) ಅವರು ಇಂದು(ಮೇ 29) ಮಧ್ಯಾಹ್ನ ಹೃದಯಾಘಾತಕೊಳ್ಳಗಾಗಿ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಇವರು ಇಂದು ಬೆಳಗ್ಗೆಯಿಂದ ತಮ್ಮ ತೋಟದಲ್ಲಿ ಕೃಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆಗೆ ಗುದ್ದಿದ ಖಾಸಗಿ ಬಸ್

Suddi Udaya
ಚಾರ್ಮಾಡಿ : ಚಿಕ್ಕಮಗಳೂರು ವಿಭಾಗದ ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಬಸ್ ಡಿಕ್ಕಿಯಾದ ಸ್ಥಳದಲ್ಲಿ ಆಳವಾದ ಕಂದಕವಿದ್ದು, ಪ್ರಯಾಣಿಕರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ತಡೆಗೋಡೆಗೆ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಮೇ 30ರಂದು(ನಾಳೆ) 11ಕೆವಿ ಫೀಡರುಗಳ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸಲು ಹಾಗೂ ಇನ್ನಿತರ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ ಗಂಟೆ:09.30ರಿಂದ ಸಂಜೆ ಗಂಟೆ: 5.00ರ ತನಕ 11ಕೆವಿ ಕುವೆಟ್ಟು, ಲಾಯಿಲ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya
ಬೆಳ್ತಂಗಡಿ: ಭಾರತ ರತ್ನ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಮಾಲಾಡಿ, ಇದರ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆಯನ್ನು‌ ಇತ್ತೀಚೆಗೆ ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಜನ್ಮದಿನಾಚರಣೆ ಸಮಿತಿಯ ಅಧ್ಯಕ್ಷ ಗಣೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya
ಮಂಗಳೂರು: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ಮಂಗಳೂರು ಮತ್ತು ಧರ್ಮಸ್ಥಳ ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸುಗಳನ್ನು ಪ್ರಾರಂಭಿಸಿದೆ. ಬಿಜೈಯಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಿಂದ ಕಾರ್ಯನಿರ್ವಹಿಸಲಿರುವ ಬಸ್ಸುಗಳು ಬಂಟ್ವಾಳ, ಕಾರಿಂಜ ಕ್ರಾಸ್, ಪುಂಜಾಲಕಟ್ಟೆ ಮಡಂತ್ಯಾರು, ಗುರುವಾಯನಕೆರೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya
ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟ ಕೊಠಡಿಯೊಳಗೆ ಮಳೆಗಾಲದ ಸಮಯದಲ್ಲಿ ನೀರು ಸೋರುತಿರುವುದನ್ನು ಕಂಡು ಶಾಲಾ ಮುಖ್ಯೋಪಾಧ್ಯಾಯರಾದ ಮಾಧವ ಗೌಡ, ಹಾಗೂ ಶಾಲಾಭಿವೃದ್ಧಿ ಸಮಿತಿಯವರು ಪಂಚಾಯತ್ ಗಮನಕ್ಕೆ ತಂದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya
ಉಜಿರೆ: ಜನವರಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ 2023-2024ನೇ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಪಕರ ಅರ್ಹತಾ ಪರೀಕ್ಷೆಯಲ್ಲಿ ಉಜಿರೆ ಎಸ್ ಡಿ ಎಂ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಏಳು ವಿದ್ಯಾರ್ಥಿಗಳು ಮತ್ತು ಮೂರು...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ಮತ್ತು ಜನಜಾಗೃತಿ ಪ್ರಾದೇಶಿಕ ಕಚೇರಿ ಬೆಳ್ತಂಗಡಿಯ, ಬೆಳ್ತಂಗಡಿ ಮತ್ತು ಗುರುವಾಯನಕೆರೆ ಯೋಜನಾ ಕಚೇರಿಯ “ಶೌರ್ಯ” ವಿಪತ್ತು ಘಟಕದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

Suddi Udaya
ಬೆಳ್ತಂಗಡಿ : ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಧರ್ಮಸ್ಥಳ ಹಾಗೂ ಓಡಿಲ್ನಾಳ ಅಂಚೆ ವ್ಯಾಪ್ತಿಯಲ್ಲಿ ಬರುವಂತಹ 6 ಅಶಕ್ತರ ಮನೆ ಬಾಗಿಲಿಗೆ ಹೋಗಿ ಆಧಾರ್ ಸೇವೆಯನ್ನು ನೀಡಲಾಯಿತು. ಆಧಾರ್ ಅಪ್ಡೇಟ್ ಹಾಗೂ...
error: Content is protected !!