ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 8.08 ಲಕ್ಷ ಲಾಭ, ಶೇ. 8 ಡಿವಿಡೆಂಟ್ ಘೋಷಣೆ
ಗೇರುಕಟ್ಟೆ: ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.22 ರಂದು ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಸಭಾ ಭವನದಲ್ಲಿ ನಡೆಯಿತು. ಹಾಲು ಉತ್ಪಾದಕರ ಸಂಘ ಅಧ್ಯಕ್ಷ ಜನಾರ್ಧನ...
