26.2 C
ಪುತ್ತೂರು, ಬೆಳ್ತಂಗಡಿ
August 30, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya
ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ಕನ್ನಡ ಮಾಧ್ಯಮ ಶಾಲೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸರಕಾರಿ ಪ್ರೌಢಶಾಲೆ ಕಲ್ಮಂಜ ಇಲ್ಲಿನ ವಿದ್ಯಾರ್ಥಿನಿ ಕು.ತನುಶ್ರೀ ಇವರನ್ನು ಶಾಸಕ ಹರೀಶ್ ಪೂಂಜರವರು ಅಭಿನಂದಿಸಿದರು. ಈ‌ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya
ಬಳಂಜ: ಜೆಸಿಐ ಬೆಳ್ತಂಗಡಿ ಮಹಿಳಾ ಘಟಕದ ವತಿಯಿಂದ ಮಹಿಳೆಯರು ಮತ್ತು ಯುವ ಹದಿಹರೆಯದ ಹುಡುಗಿಯರಲ್ಲಿ ಜಾಗೃತಿ ಮೂಡಿಸುವ ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಕಾರ್ಯಕ್ರಮವು ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಜ್ಯೋತಿ ಯುವತಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya
ಬಳಂಜ: ರಾಜ್ಯ ಮಟ್ಟದಲ್ಲಿ ವಿವಿಧ ವಿಭಾಗದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ ಜ್ಯೋತಿ ಯುವತಿ ಮಂಡಲದ ನೂತನ ಘಟಕದ ಉದ್ಘಾಟನಾ ಕಾರ್ಯಕ್ರಮವು ಶ್ರೀ ಉಮಾಮಹೇಶ್ವರ ಯುವಕ ಮಂಡಲದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜ್ಯೋತಿ ಯುವತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
ಕುಕ್ಕೇಡಿ: ವಿದ್ಯೆಯ ಜೊತೆ ಜೊತೆಗೆ ತಮ್ಮಲ್ಲಿರುವ ವಿಶಿಷ್ಟ ಪ್ರತಿಭೆಗಳನ್ನು ಮೈಗೂಡಿಸಿಕೊಂಡು ಸಾಧನೆಯನ್ನು ಮಾಡಬೇಕೆಂದು ವಿದ್ಯಾರ್ಥಿಗಳಿಗೆ ಕರೆಯನ್ನು ನೀಡುತ್ತಾ ಭಜನೆಯಲ್ಲಿ ಶ್ರದ್ಧಾ ಭಕ್ತಿಯಿಂದ ಭಾಗವಹಿಸುವುದು, ವಿಧ್ಯೆಯ ಜೊತೆಗೆ ವಿನಯ, ಸಂಸ್ಕಾರಗಳನ್ನು ವಿದ್ಯಾರ್ಥಿ ದೆಸೆಯಲ್ಲಿ ಅಳವಡಿಸಿಕೊಂಡು ಮುಂದಿನ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

Suddi Udaya
ಬೆಳ್ತಂಗಡಿ: ಕೊಯ್ಯೂರು ನಿವಾಸಿ ಡಾ.ರಿತೇಶ್ ಕುಮಾರ್ ಇವರು ಭಾರತದ ಅತ್ಯುನ್ನತ INICET / AIIMS ಪರೀಕ್ಷೆಯಲ್ಲಿ 679 ರ್‍ಯಾಂಕ್ ಪಡೆದಿರುತ್ತಾರೆ. ಇವರು ಬೆಳ್ತಂಗಡಿಯ ದಸ್ತಾವೇಜು ಬರಹಗಾರರಾದ ಕೆ ರಾಮಣ್ಣ ಪೂಜಾರಿ ಕೊಯ್ಯೂರು ಇವರ ಮಗನಾಗಿರುತ್ತಾರೆ.ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವು ಕಡೆ ಒಂಟಿ ಸಲಗ ತೋಟಗಳಿಗೆ ದಾಳಿ ನಡೆಸಿ ಕೃಷಿ ಹಾನಿ ಉಂಟುಮಾಡಿದೆ. ಮೇ 26 ರಂದು ತಡರಾತ್ರಿ ಕಡಿರುದ್ಯಾವರದ ಬಸವದಡ್ಡು ಶಂಕರ್ ಭಟ್, ನಡ್ತಂಡ ಮಹೇಶ್ ಭಟ್, ನೀಲಯ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya
ಕೊಯ್ಯೂರು : ಇತ್ತೀಚಿನ ದಿನಗಳಲ್ಲಿ ತಾಲೂಕಿನಲ್ಲಿ ವಿವಿಧ ಭಜನಾ ಮಂಡಳಿಗಳಿಗೆ ಭೇಟಿ ನೀಡುತ್ತಿರುವ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೊಯ್ಯೂರು ದೇವಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya
ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ನ ಆಶ್ರಯದಲ್ಲಿ ಕಳೆಂಜ ಗ್ರಾಮದ ಬಂಡೇರಿಯಲ್ಲಿ ನಡೆಸಲ್ಪಡುತ್ತಿರುವ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’, ‘ಗೋನಂದಾರತಿ’ ಹಾಗೂ ಇದಕ್ಕೆ ಪೂರ್ವಭಾವಿಯಾಗಿ ನಡೆದ ‘ಗೋಗ್ರಾಸ ಹೊರೆಕಾಣಿಕೆ ಶೋಭಾಯಾತ್ರೆ” ಯ ಕಾರ್ಯಕ್ರಮಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya
ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ಕಿನ್ಯಮ್ಮ ಹಾಲ್ ನಲ್ಲಿ ನಡೆಯಲಿರುವ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ಸಾವಿರದ ನುಡಿ ನಮನ ಕಾಯ೯ಕ್ರಮದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮೇ 24ರಂದು ನಡೆದಿದೆ. ಮಂಗಳೂರಿನ ಕಾಲೇಜೊಂದರ ಹಾಸ್ಟೆಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಶಾಲಪ್ಪ ಗೌಡ ಯಾನೆ ಪ್ರಶಾಂತ(35ವ)...
error: Content is protected !!