26.2 C
ಪುತ್ತೂರು, ಬೆಳ್ತಂಗಡಿ
August 30, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮೇ 24ರಂದು ನಡೆದಿದೆ. ಮಂಗಳೂರಿನ ಕಾಲೇಜೊಂದರ ಹಾಸ್ಟೆಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಶಾಲಪ್ಪ ಗೌಡ ಯಾನೆ ಪ್ರಶಾಂತ(35ವ)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya
ಬೆಳ್ತಂಗಡಿ: ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಹಾಗೂ ಜೀವನ ಮೌಲ್ಯಗಳನ್ನು ರೂಪಿಸುವುದೇ ಶಿಕ್ಷಣದ ಉದ್ದೇಶವಾಗಿದೆ ಎಂದು ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ರೇಂಜರ್ ಲೀಡರ್ ಶ್ರೀಮತಿ ಸೀತಾಲಕ್ಷ್ಮಿ ಹೇಳಿದರು. ಅವರು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣಕ್ಕೆ ಸಹಕಾರ ನೀಡಿದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರಿಗೆ ಸನ್ಮಾನ

Suddi Udaya
ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಕ್ಯಾನ್ ಫಿನ್ ಹೋಮ್ಸ್ ಸಂಸ್ಥೆ ಬೆಂಗಳೂರು, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಉಜಿರೆ ಸರಕಾರಿ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
ಕಲ್ಮಂಜ : ಮಹಿಳೆಯು ಬಿ.ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ ಯುನಿಟಿ ಬ್ಯಾಗ್ ನಲ್ಲಿ ಇರಿಸಿದ್ದ ಚಿನ್ನಾಭರಣಗಳ ಕಳವುಗೊಂಡಿರುವ ಬಗ್ಗೆ ಮೇ 23 ರಂದು ವರದಿಯಾಗಿದೆ. ಕಲ್ಮಂಜ ಗ್ರಾಮದ ನಿಡಿಗಲ್...
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿವರದಿ

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya
ಕಳೆಂಜ: ನಂದಗೋಕುಲ ಗೋಶಾಲೆ, ಕಾಯರ್ತಡ್ಕ, ಕಳೆಂಜ ಇಲ್ಲಿ ಮೇ 26ರಂದು ನಡೆಯಬೇಕಾಗಿದ್ದ ನಂದಗೋಕುಲ ದೀಪೋತ್ಸವ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಹಾಗೂ ಶೀಘ್ರದಲ್ಲಿ ದಿನಾಂಕವನ್ನು ಘೋಷಿಸಲಾಗುವುದು ಎಂದು ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya
ಬೆಳ್ತಂಗಡಿ: ನಮ್ಮ ಸಾಧನೆಯ ಬಗ್ಗೆ ಅಜ್ಞಾತ ಮೂಲದಿಂದ ಅರಿವಾಗುವವರಿಗೆ ಅರಿವಾಗಿ ಯಾವುದೇ ವಶೀಲಿಬಾಜಿಗಳಿಲ್ಲದೆಪ್ರಶಸ್ತಿಗಳು ನಮ್ಮನ್ನು ಅರಸಿ ಬರಬೇಕು. ಆಗ ಮಾತ್ರ ನಮ್ಮ ಸಾಧನೆಯ ಪರಿಣಾಮ ಇನ್ನೊಬ್ಬರಿಗೆ ತಟ್ಟಿದೆ ಎಂದು ನಾವು ಅರ್ಥೈಸಿಕೊಳ್ಳಬಹುದು ಎಂದು ಖ್ಯಾತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya
ಬೆಳ್ತಂಗಡಿ: ಮಾ.25 ರಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ. ಬೆಳಿಗ್ಗೆ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಸ್ತೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya
ನಾಳ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಧ್ಯಾಹ್ನ ದೇವರಿಗೆ ದುರ್ಗಾ ಪೂಜೆ,ಹೂವಿನ ಪೂಜೆ ಮತ್ತು ಮಹಾಪೂಜೆ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದರು. ಈ ವರ್ಷದ ಕೊನೆಯ ರಂಗ ಪೂಜೆಯಾಗಿದೆ. ರಾತ್ರಿ ನಾಳ ಉಮೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya
ಬೆಳ್ತಂಗಡಿ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೆಯ ಸ್ಥಾನ ಪಡೆದ ಅನುಪ್ರಿಯ ಅವರಿಗೆ ಜಿಲ್ಲಾಧಿಕಾರಿ ಮಲ್ಲೈ ಮುಹಿಲನ್ ಎಂ.ಪಿ ಮಂಗಳೂರು ಜಿಲ್ಲಾಧಿಕಾರಿ ಬಂಗಲೆಯಲ್ಲಿ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

Suddi Udaya
ಗೇರುಕಟ್ಟೆ : ಕಳಿಯ ಗ್ರಾಮದ ಮೆದಿನ ರಾಜು ಶೆಟ್ಟಿಯವರ ಕೃಷಿ ತೋಟದಲ್ಲಿ ಬೆಳೆದ ಸಾವಿರ ಕಾಯಿ ಕದಳಿ ತಳಿಯ ಗೊನೆ ನೋಡುಗರನ್ನು ಬೆರಗು ಗೊಳಿಸಿದೆ. ಮೆದಿನ ರಾಜು ಶೆಟ್ಟಿ ಯವರ ಕೃಷಿ ತೋಟದಲ್ಲಿ ಈ...
error: Content is protected !!