ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಲ್ಕೆ ಎಂಬಲ್ಲಿ ಮೇ 22 ರಂದು ಮಧ್ಯ ರಾತ್ರಿ ಬಳಿಕ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಪಲ್ಕೆ ನಿವಾಸಿ ಪ್ರೇಮ ಶೆಟ್ಟಿ ಎಂಬವರ ಮನೆಯಲ್ಲಿ...
ಉಜಿರೆ: ಸುಂದರ, ಪ್ರಶಾಂತ ಪ್ರಕೃತಿಯನ್ನು ನಾವೆಲ್ಲರೂ ಪ್ರೀತಿಸಿ, ಸ್ವಚ್ಛತೆಯನ್ನು ಕಾಪಾಡಿದರೆ ಪ್ರಕೃತಿ ಸದಾ ನಮ್ಮನ್ನು ಉತ್ತಮ ಆರೋಗ್ಯಭಾಗ್ಯದೊಂದಿಗೆ ರಕ್ಷಣೆ ಮಾಡುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಮೇ 22...
ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಾಸಕ ಹರೀಶ್ ಪೂಂಜ ಅವರ ಮೇಲೆ ವಿನಾಕಾರಣ ಕೇಸು ದಾಖಲಿಸಿ, ಅವರನ್ನು ಬಂಧಿಸುವ ದುಸ್ಸಾಹಸಕ್ಕೆ ಕೈ ಹಾಕಿ ಮುಂದೆ ಆಗುವ ಯಾವುದೇ ವಿಚಾರಗಳಿಗೆ ಪೊಲೀಸರು ಹಾಗೂ ಸರಕಾರ ನೇರ ಹೊಣೆಯಾಗಬೇಕಾಗುತ್ತದೆ...
ಬೆಳ್ತಂಗಡಿ: ಮೇಲಂತಬೆಟ್ಟು ನಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಮಂಡಲದ ವತಿಯಿಂದ ನಡೆದ ಪ್ರತಿಭಟನೆಯಲ್ಲಿಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದ ಹಿನ್ನೆಲೆಯಲ್ಲಿ ಮೇ 22ರಂದು ಬೆಳಿಗ್ಗೆ ಪೊಲೀಸರು...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ.) ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಬೆಳ್ತಂಗಡಿ ಇದರ 2023-24 ನೇ ಸಾಲಿನ ವಾರ್ಷಿಕ ವರದಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ...
ನಿಡ್ಲೆ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಕುರಿತಂತೆ ರೋಜ್ ಗಾರ್ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಳ್ಳಲಾಯಿತು. ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ದಿನೇಶ್ ರವರು...
ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ ಕಾರ್ಯಕ್ರಮವು ಮೇ 21 ರಂದು ನಡೆಯಿತು. ಇತ್ತೀಚಿಗೆ ಸಮಾಜದಲ್ಲಿ...
ಉಜಿರೆ: ಬೆಂಗಳೂರಿನಲ್ಲಿ ನಡೆದ ಪುರುಷ ಮತ್ತು ಮಹಿಳಾ ವಿಭಾಗದ ರಾಜ್ಯ ಮಟ್ಟದ 5ನೇ ಸೀನಿಯರ್ ನೆಟ್ ಬಾಲ್ ಚಾಂಪಿಯನ್ಶಿಪ್ ಪಂದ್ಯಾಟವು ಮೇ.19ರಂದು ನಡೆಯಿತು. ಎಸ್ ಡಿ ಎಂ ಕಾಲೇಜಿನ 10 ವಿದ್ಯಾರ್ಥಿಗಳು, 1ಮಂಗಳೂರು ಬಿಬಿಎಂ...
ಗುರುವಾಯನಕೆರೆ: ಸಾರಸ್ವತ ಲೋಕದಲ್ಲಿ ನಾಡು ನುಡಿ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಕ್ಸೆಲ್ ವಿದ್ಯಾಸಂಸ್ಥೆಯು ‘ಅಕ್ಷರೋತ್ಸವ’ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಮೇ.22 ರಂದು ಅಮೃತ ಸೋಮೇಶ್ವರ ವೇದಿಕೆ ಕೆ.ಟಿ ಗಟ್ಟಿ ಸಭಾಂಗಣ ಎಕ್ಸೆಲ್...
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ಮಹಿಳಾ ಜೆಸಿ ಮತ್ತು ಜೆಜೆಸಿಯ ಸಹಕಾರದಿಂದ ಹಾಗೂ ತಾಲೂಕಿನ ಇತರ ಸಂಘ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಫೆಬ್ರವರಿಯಲ್ಲಿ ಬೆಳ್ತಂಗಡಿಯ ಅಯ್ಯಪ್ಪ ಗುಡಿಯಿಂದ ಜೆಸಿ ಭವನದವರೆಗೆ ನಡೆದ ಪಿಂಕ್...