ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಉಜಿರೆಯಲ್ಲಿ ಸೆ. 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕುಲಪತಿಯಾಗಿರುವ...
