ಶಿಬಾಜೆ: ಶಿಬಾಜೆ ಗ್ರಾಮದ ಐಂಗುಡ ನಿವಾಸಿ ವಾಸು ರಾಣ್ಯ (83 ವ)ರವರು ನಾಪತ್ತೆಯಾದ ಘಟನೆ ಮೇ 21 ರಂದು ನಡೆದಿದೆ. ಕಾಡಿಗೆ ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ಇರುವ ಕಾರಣ ಮನೆಯವರು...
ಬಳಂಜ :ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಜಂಟಿ ಆಶ್ರಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರ ಇತ್ತೀಚೆಗೆ ಬಳಂಜದಲ್ಲಿ ನಡೆಯಿತು. ವಲಯ ತರಬೇತುದಾರರು ಹಾಗೂ ಜೆಸಿಐ...
ಬೆಳ್ತಂಗಡಿ: ಮೇ 20ರಂದು ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಇಲಾಖೆಗೆ ಹಾಗೂ ಬೆಳ್ತಂಗಡಿ ಠಾಣಾ ಪೊಲೀಸ್ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿ, ಡಿಜೆ ಹಳ್ಳಿ ಕೆಜೆ ಹಳ್ಳಿ ಪೊಲೀಸ್ ಠಾಣೆಗೆ ಆದಗತಿಯನ್ನು ಬೆಳ್ತಂಗಡಿ...
ಉಜಿರೆ ರುಡ್ಸೆಟ್ ಸಂಸ್ಥೆಯ2023-24 ನೇ ಸಾಲಿನ ವಾರ್ಷಿಕ ವರದಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ರುಡ್ಸೆಟ್ ಸಂಸ್ಥೆಗಳ ಅಧ್ಯಕ್ಷರು ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ರುಡ್ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ...
ಉಜಿರೆ: ಮೇ 26 ರಂದು ಭಾನುವಾರ ಬೆಳಿಗ್ಗೆ ಗಂಟೆ 9 ರಿಂದ ಅಪರಾಹ್ನ ಒಂದು ಗಂಟೆ ವರೆಗೆ ಉಜಿರೆಯಲ್ಲಿರುವ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚರ್ಮರೋಗ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಹೆಸರು...
ಬೆಳ್ತಂಗಡಿ: ಜಿಲ್ಲಾ ವೈದ್ಯಕೀಯ ಮಂಡಳಿಯೊಂದಿಗೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿಯಲ್ಲಿ ತಾಲೂಕಿನ ವಿಕಲಚೇತನರ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ಮೇ 21ರಂದು ನಡೆಸಲಾಯಿತು. ಈ ಶಿಬಿರದ ಮುಂದಾಳತ್ವ ವನ್ನು...
ಪೆರ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ನ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು. 2024-25ನೇ ಸಾಲಿನ ತಾಲೂಕಿನ ಪ್ರಥಮ...
ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರುಗಳ ಸಭೆಯು ಮಂಜುನಾಥ ಸ್ವಾಮಿ ಕಲಾಭವನ ಬೆಳ್ತಂಗಡಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು...
ಬೆಳ್ತಂಗಡಿ: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಪ್ರಥಮ ವರ್ಷದ ಮತ್ತು ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ 2024-25 ನೇ ಸಾಲಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ...
ಬೆಳ್ತಂಗಡಿ : ಜೆಪಿ ಅಟ್ಯಾಕ್ರ್ಸ್ ಇದರ ಪ್ರಾಯೋಜಕತ್ವದಲ್ಲಿ 8+1 ಜನರ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ಮೇ.19ರಂದು ಬೆಳ್ತಂಗಡಿ ಮೆಸ್ಕಾಂ ರಸ್ತೆ ಬೊಟ್ಟುಗುಡ್ಡೆ ಮೈದಾನದಲ್ಲಿ ನಡೆಯಿತು. ಬೆಳ್ತಂಗಡಿ ಗಣೇಶ್...