ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ
ಕಕ್ಕಿಂಜೆ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ 56 ವಿದ್ಯಾರ್ಥಿಗಳಲ್ಲಿ 56 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಆಶ್ರಿಫಾ ಫಾತಿಮಾ 612, ಸ್ನೇಹಾ ಎಲಿಜಬೆತ್ 599, ಚಂದನಾ...
