ಬೆಳ್ತಂಗಡಿ: ಕುದುರೆಮುಖ ವನ್ಯಜೀವಿ ವಿಭಾಗದ ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ ಉಂಟಾಗಿದೆ.ದೂರದ ಅರಣ್ಯ ಪ್ರದೇಶದಲ್ಲಿ ಗುಡ್ಡ ಹಾಗೂ ಕಲ್ಲುಗಳು ಜರಿದು ಬಿದ್ದಿದ್ದು ಇದನ್ನು ಸುಮಾರು ಒಂದು ಕಿ.ಮೀ.ದೂರದಲ್ಲಿರುವ ಪರಿಸರದ ಜನರು ಕಂಡಿದ್ದಾರೆ.ಈ ಅರಣ್ಯ ಪ್ರದೇಶದಲ್ಲಿ ಯಾವುದೇ...
ಧರ್ಮಸ್ಥಳ: ಮಂಗಳೂರಿನ ಕುಳಾಯಿ ಚಿತ್ರಾಪುರದಲ್ಲಿರುವ ವಿಜಯಧ್ವಜತೀರ್ಥ ಪೀಠದ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಜೂ.4 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರನ್ನು ಭವ್ಯ ಮೆರವಣಿಗೆಯ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಧರ್ಮಾಧಿಕಾರಿಗಳ ನಿವಾಸವಾದ ಬೀಡಿನಲ್ಲಿ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇAದ್ರ ಹೆಗ್ಗಡೆಯವರು ಕ್ಷೇತ್ರದ ಪರವಾಗಿ ಪೂಜ್ಯ ಶ್ರೀಪಾದರನ್ನು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಅನಂತರ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ, ಅನ್ನಪೂರ್ಣ ಭೋಜನಾಲಯ ಹಾಗೂ ಸರದಿ ಸಾಲು ವ್ಯವಸ್ಥೆಯಾದ “ಶ್ರೀ ಸಾನ್ನಿಧ್ಯ”ವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು....
ಶಿಶಿಲ ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ದ್ವಿತಿಯ ಸುತ್ತಿನ ಗ್ರಾಮ ಸಭೆಯು ಆಡಳಿತಾಧಿಕಾರಿ ಭರತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜೂ.04 ರಂದು ಶಿಶಿಲ ಗ್ರಾಮ ಪಂಚಾಯತ್ ಕಚೇರಿ ಸಭಾಭವನದಲ್ಲಿ ನಡೆಯಿತು. ಗ್ರಾಮಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ...
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಗಿರೀಶ್ ಕುದ್ರಂತಾಯ ರವರು ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆಯನ್ನು ನೀಡಿ ಮಾತನಾಡಿ...
ನಾನು ಬಿಜೆಪಿ ಸದಸ್ಯನಾದರೂ ಅವರೊಂದಿಗೆ ಆತ್ಮೀಯತೆ ಇದೆ. ಬಹಳ ವರ್ಷದ ಪರಿಚಯ ಅವರದ್ದು. ರಾಜ್ಯದ ಜನತೆಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನೀಡಿ ಜನರ ಪ್ರೀತಿ ವಿಶ್ವಾಸ ಗಳಿಸಿ, ವಿರೋಧ ಪಕ್ಷದವರನ್ನು ಸಮಾನವಾಗಿ...
ಬೆಳ್ತಂಗಡಿ: ಸುದ್ದಿ ಉದಯ ಪತ್ರಿಕೆ ಬೆಳೆಯುವುದು ಮಾತ್ರವಲ್ಲದೆ, ನಮ್ಮಂತಹ ಸಾಮಾನ್ಯ ಜನರಿಗೆ ಅವಕಾಶ ಕಲ್ಪಿಸಿ, ನಮ್ಮ ಕಾರ್ಯ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿ, ಸಮಾಜದಲ್ಲಿ ಅತ್ಯುತ್ತಮವಾದ ಸ್ಥಾನಮಾನವನ್ನು ಕಲ್ಪಿಸಿ ಕೊಡುತ್ತಿದೆ. ಪತ್ರಿಕೆಯಲ್ಲಿ ಪ್ರತಿಭಾನ್ವಿತ ಬರಹಗಾರರಿಗೆ ಅವಕಾಶ...
ವರದಿ: ಬಿ.ಎಸ್. ಕುಲಾಲ್ ಬೆಳ್ತಂಗಡಿ: ಬಡವರ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ. ಮನೆ ಇಲ್ಲದವರಿಗೆ ಮನೆ, ನಿವೇಶನ ಇಲ್ಲದವರಿಗೆ ನಿವೇಶನ ನೀಡುವ ಕಾರ್ಯವನ್ನು ಸರಕಾರಗಳು ಸ್ಥಳೀಯ ಸಂಸ್ಥೆಗಳ ಮೂಲಕ ಮಾಡುತ್ತಿದೆ. ಆದರೆ ಸರ್ಕಾರದ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪ್ರವಾಸಿ ತಾಣ ಗಡಾಯಿಕಲ್ಲಿಗೆ ಹೋದ ಪ್ರವಾಸಿಗ ಓವ೯ನ ಕಾಲು ಟ್ವಿಸ್ಟ್(ಉಳುಕಿ) ಆಗಿ ಕೆಳಗಿಳಿಯಲು ಸಾಧ್ಯವಾಗದೆ ಅಲ್ಲೇ ಬಾಕಿಯಾದ ಘಟನೆ ಇಂದು(ಜೂ.4) ಮಧ್ಯಾಹ್ನ ನಡೆದಿದೆ. ಕರಾಯ ಪರಿಸರದ ಇಬ್ಬರು ಮಹಿಳೆಯರು ಸಹಿತ...
ಬೆಳಾಲು ಶ್ರೀ ಧ. ಮಂ.ಅ.ಪ್ರೌಢ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ಉದ್ಘಾಟಿಸಿ, ಉಚಿತ ಪಠ್ಯಪುಸ್ತಕ ಮತ್ತು ಬರೆಯುವ ಪುಸ್ತಕಗಳನ್ನು ವಿತರಿಸಿ,...
ಓಡಿಲ್ನಾಳ : ಸರಕಾರಿ ಉನ್ನತ್ತೀಕರಿಸಿದ ಪ್ರಾಥಮಿಕ ಶಾಲೆ ಓಡಿಲ್ನಾಳ ಜೂ 1ರಂದು ಪ್ರಾರಂಭೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಆರತಿ ಬೆಳಗಿ, ಪೆನ್ಸಿಲ್ ಬಲೂನು ನೀಡಿ ಬ್ಯಾಂಡ್ ಸೆಟ್ಟಿನೊಂದಿಗೆ...