25.8 C
ಪುತ್ತೂರು, ಬೆಳ್ತಂಗಡಿ
March 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya
ಪುದುವೆಟ್ಟು: ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (20ವ) ರವರು ನೇಣುಬಿಗಿದು ಆತ್ಮಹತ್ಯೆ ಮಾಡಿ ಕೊಂಡ ಘಟನೆ ಆ.31 ರಂದು ಬೆಳಿಗ್ಗೆ ನಡೆದಿದೆ. ಇವರು ಪ್ರಸುತ್ತ ಧರ್ಮಸ್ಥಳದಲ್ಲಿ ವಾಸಾವಾಗಿದ್ದು ಇವರ ಹಳೆಮನೆಯಾದ ಪುದುವೆಟ್ಟುವಿನಲ್ಲಿ ನೇಣು ಬಿಗಿದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಂಟರ ಸಂಘದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ.ಸದಾನಂದ ಶೆಟ್ಟಿ ರವರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಮಂಗಳೂರಿನ ಶ್ರೀ ದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಅವರನ್ನು ಬೆಳ್ತಂಗಡಿ ಬಂಟರ ಸಂಘದ ಪರವಾಗಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya
ಬೆಳ್ತಂಗಡಿ: . ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ 2೦೦೦ ನೀಡುವ ಸರಕಾರದ ಮಹತ್ವಾಕಾಂಕ್ಷಿ  “ಗೃಹಲಕ್ಷ್ಮಿ” ಯೋಜನೆಗೆ ಆ 3೦ರಂದು ಮೈಸೂರಿನ  ಮಹಾರಾಜಾ ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

Suddi Udaya
ಕುವೆಟ್ಟು; ಸ. ಉ. ಹಿ. ಪ್ರಾ. ಶಾಲೆ ಕುವೆಟ್ಟು ಇಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ ಅ 30 ರಂದು ಜರಗಿತು.ಕಾರ್ಯಕ್ರಮವನ್ನು ನೂರುಲ್ ಹುದಾ ಜುಮಾ ಮಸ್ಜಿದ್ ಮದ್ದಡ್ಕ ಇದರ ಅಧ್ಯಕ್ಷರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya
ಗಂಡಿಬಾಗಿಲು: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಆ.29 ರಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯ ವ್ಯಕ್ತಿಗಳಿಂದ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಗಂಡಿಬಾಗಿಲು ಚರ್ಚ್‌ನ ಧರ್ಮಗುರುಗಳಾದ ರೆ.ಫಾ.ಜೋಸೆಫ್ ಆಯಂಗುಡಿಯವರು ಆಶೀರ್ವದಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
ಮಚ್ಚಿನ : ಪ್ರತಿಭೆಯೆಂಬುದು ಪರಿಶ್ರಮದ ಪ್ರತಿಫಲವೇ ಹೊರತು ಹಣತೆತ್ತು ಕೊಂಡುಕೊಳ್ಳುವ ವಸ್ತುವಲ್ಲ.ಈ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿರುವ ವಿರೂಪಾಕ್ಷಪ್ಪ ಎಚ್.ಎಸ್ ಹೇಳಿದರು. ಅವರು ಮಚ್ಚಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya
ನಿಡ್ಲೆ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಬೆಳ್ತಂಗಡಿ ಇದರ ನೂತನ ನಿಡ್ಲೆ ಶಾಖೆಯ ಉದ್ಘಾಟನಾ ಸಮಾರಂಭವು ಆ.30ರಂದು ನಿಡ್ಲೆ ಸಮೃದ್ಧಿ ವಾಣಿಜ್ಯ ಸಂಕೀರ್ಣದಲ್ಲಿ ಜರುಗಿತು. ಉಜಿರೆ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಶರತ್‌ಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಕೆ.ವಸಂತ ಬಂಗೇರ ಇವರು ವಿದ್ಯಾರ್ಥಿಗಳಿಗೆ ಸ್ಪೂರ್ತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಸವಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya
ಕೊಕ್ಕಡ : ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಕಾರ್ತಿಕ್ ತಂತ್ರಿಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಗಂಭೀರ ಗಾಯಗೊಂಡ ಘಟನೆ ಆ.30 ರಂದು ಬೆಳಿಗ್ಗೆ ನಡೆದಿದೆ. ಬೆಳ್ತಂಗಡಿ ಪೇಟೆಯಿಂದ ಸವಣಾಲು ಕಡೆಗೆ ತೆರಳುತಿದ್ದ ಬೈಕ್ ಹಾಗೂ...
error: Content is protected !!