ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್
ಉಜಿರೆ: 2022-23 ನೇ ಸಾಲಿನಲ್ಲಿ ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕಾಣಾ ಸಹಕಾರ ಸಂಘವು ರೂ.17.89 ಲಕ್ಷ ನಿವ್ವಳ ಲಾಭ ಗಳಿಸಿರುತ್ತಿದ್ದು ಸದಸ್ಯರಿಗೆ ಶೇ.7 ಪಾಲು ಡಿವಿಡೆಂಟ್ ಘೋಷಿಸಲಾಗಿದೆ. ಸಂಘಕ್ಕೆ ರಬ್ಬರು ಮಾರಾಟ...
