ಆ. 27: ಬೆಳ್ತಂಗಡಿ ಎಸ್ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ
ಬೆಳ್ತಂಗಡಿ: ಎಸ್ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಮತ್ತು ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮವು ಆ.27 ರಂದು ಬ್ಯಾಂಕಿನ ಸಭಾಭವನದಲ್ಲಿ ನಡೆಯಲಿದೆ. ನೂತನ ಎಟಿಎಂ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ...
