ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರವರಿಗೆ ಮನವಿ
ಪುದುವೆಟ್ಟು : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪುದುವೆಟ್ಟು ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪ್ರತಿಭಟನಾ ಸಭೆ ನಡೆಸಿ ನಂತರ ಪುದುವೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ...
