24.4 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya
ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಮಾ.22 ರಂದು ಶುಭಾರಂಭಗೊಂಡಿದೆ. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಡಾ. ರಾಮಕೃಷ್ಣ ಭಟ್, ಉಪವ್ಯವಸ್ಥಾಪಕ ಸತೀಶ್ ರಾವ್,...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya
ಇಳಂತಿಲ : ಸ್ವೀಪ್- ಮತದಾರರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಇಳಂತಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿಯವರು ಮತದಾನದ ಮಾಹಿತಿ ಶಿಬಿರ ನಡೆಸಿ 18 ವರ್ಷ ತುಂಬಿದ ಪ್ರತಿಯೋಬ್ಬ ಮತದಾನ ಸದಸ್ಯರು ಮತದಾನ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

Suddi Udaya
ಬೆಳ್ತಂಗಡಿ : ತುಮಕೂರು ಜಿಲ್ಲೆಯ ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಮಾ.22 ರಂದು ತುಮಕೂರಿನಲ್ಲಿ ನಡೆದಿದೆ. ಈ ಮೂವರುಬೆಳ್ತಂಗಡಿ ತಾಲೂಕಿನ ನಿವಾಸಿಗಳೆಂದು ವದಂತಿ ಹರಡಿದೆ. ತುಮಕೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya
ಉಜಿರೆ : ಪ್ರಗತಿ ಮಹಿಳಾ ಮಂಡಲ ಉಜಿರೆ ಪ್ರಸ್ತುತಪಡಿಸುವ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್‌ ಇವರ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ ಚಿಲಿಪಿಲಿ -2024 ಎ.10 ರಿಂದ 19...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟರವರ ಮಾ.24ರಂದು ಬೆಳ್ತಂಗಡಿಗೆ ಆಗಮಿಸುತ್ತಿದ್ದು ತಾಲೂಕಿನ ವಿವಿಧ ಗಣ್ಯರ ಹಾಗೂ ಪಕ್ಷದ ಪ್ರಮುಖರ ಕಾರ್ಯಕರ್ತರ ಭೇಟಿಯಾಗಲಿದ್ದಾರೆ. ಬೆಳಿಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
ಮಿತ್ತಬಾಗಿಲು: ಇಲ್ಲಿಯ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮಾ.22 ರಂದು ವೇದಮೂರ್ತಿ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ತಾಂತ್ರಿಕ, ವೈದಿಕ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya
ನಡ: ನಾಡಿನ ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವ ರುದ್ರ ದೇವಸ್ಥಾನ ಸುರ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರ ಮಹೋತ್ಸವ ಮಾ.18ರಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಗಳೊಂದಿಗೆ ಆರಂಭಗೊಂಡಿದ್ದು, ಮಾ.22ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya
ಬೆಳ್ತಂಗಡಿ : ಅಕ್ರಮವಾಗಿ ಗೋಡೌನ್ ನಲ್ಲಿ ಮದ್ಯವನ್ನು ದಾಸ್ತಾನು ಮಾಡಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಅಬಕಾರಿ ಡಿಸಿ ವಿಶೇಷ ಪತ್ತೆ ದಳ ಸಿಬ್ಬಂದಿಗಳು ದಾಳಿ ಮಾಡಿ ಮದ್ಯ ಹಾಗೂ ಆರೋಪಿಯನ್ನು ವಶಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

Suddi Udaya
ಕುತ್ಲೂರು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುತ್ಲೂರು ರಾಜ್ಯಮಟ್ಟದ ರೈತ ರತ್ನ ಪ್ರಶಸ್ತಿ ಪಡೆದ ಶಾಲೆಗೆ ಬೆಳ್ತಂಗಡಿಯ ಪ್ರತಿಷ್ಠಿತ ಕೃಷಿ ಯಂತ್ರೋಪಕರಣ ಮಳಿಗೆ ಇಕೋಫ್ರೆಶ್ ಎಂಟರ್ ಪ್ರೈಸಸ್ ನ ಮಾಲಕರಾದ ರಾಕೇಶ್ ಹೆಗ್ಡೆಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

Suddi Udaya
ಕೊಯ್ಯೂರು : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ ಘಟನೆ ಕೊಯ್ಯೂರು ಗ್ರಾಮದ ನೆಕ್ಕಿಲು ಎಂಬಲ್ಲಿ ಮಾ.21 ರಂದು ನಡೆದಿದೆ. ಕೊಯ್ಯೂರು ಗ್ರಾಮದ ನೆಕ್ಕಿಲ್‌ ಬೆಳಾಲು ಅನಂತೋಡಿ ವಿಷ್ಣುಮೂರ್ತಿ...
error: Content is protected !!