22.2 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya
ಪಾರೆಂಕಿ: ಮಡಂತ್ಯಾರು ಸಮೀಪದ ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ ಮಹಾಪೂಜೆ ಪ್ರಸಾದ ವಿತರಣೆ‌ ಸಾರ್ವಜನಿಕ‌ ಅನ್ನಸಂತರ್ಪಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕಲ್ಮಂಜ: ಶ್ರೀ ಲೋಕನಾಥೇಶ್ವರ ದೇವಸ್ಥಾನ ಕನ್ಯಾಡಿ- ನಿಡಿಗಲ್ ಇದರ ವರ್ಷಾವಧಿ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ದೇವಸ್ಥಾನದ ವಠಾರದಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಯಶೋಧರ ಗೌಡ ಕೊಡ್ಡೋಲು, ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

Suddi Udaya
ಮೇಲಂತಬೆಟ್ಟು ಗ್ರಾಮ ಪಂಚಾಯತದಲ್ಲಿ ಮಾ.14 ರಂದು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಆಯ್ಕೆಯಾದ ಫಲಾನುಭಾವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ, ಪಂಚಾಯತ್ ಸದಸ್ಯರಾದ ವೇಣುಗೋಪಾಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya
ಮಿತ್ತಬಾಗಿಲು: ಇಲ್ಲಿಯ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಮಾ.20 ರಿಂದ 28 ರವರೆಗೆ ವೇದಮೂರ್ತಿ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ತಾಂತ್ರಿಕ, ವೈದಿಕ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

Suddi Udaya
ಕೊಕ್ಕಡ: ಇಲ್ಲಿಯ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗವು ಮಾ.13ರಂದು ರಾತ್ರಿ ದಾಳಿ ನಡೆಸಿದ್ದು ಕೃಷಿಗೆ ಹಾನಿ ಮಾಡಿದೆ. ಕಾಡಾನೆಯು ನಿನ್ನೆ ರಾತ್ರಿ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಕಾಡಾನೆ ಸಂಚಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರಾಥಮಿಕ ಶಾಲೆ , ಪ್ರೌಢ ಶಾಲೆಗಳಲ್ಲಿ ಸಂಸ್ಕೃತ ಭಾಷಾ ಅಭಿಯಾನ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಸಂಸ್ಕೃತ ಸಂಘದ ವತಿಯಿಂದ ನಡೆದ ‘ ಸಂಸ್ಕೃತ ಭಾಷೆ ಕಲಿಯೋಣ – ಭಾರತೀಯ ಸಂಸ್ಕೃತಿ ಅರಿಯೋಣ ‘ ಎಂಬ ಶೀರ್ಷಿಕೆಯಲ್ಲಿ ಉಜಿರೆಯ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆ ಇಂದು ನಡೆದಿದ್ದು, ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳು ಹೆಚ್ಚುವರಿ ಬಸ್ ವ್ಯವಸ್ಥೆ ಇಲ್ಲದ ಪರದಾಟ ನಡೆಸುತ್ತಿರುವುದು ಬಸ್‌ನಿಲ್ದಾಣಗಳಲ್ಲಿ ಕಂಡು ಬಂದಿದೆ. ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya
ಕೊಕ್ಕಡದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಕೃತ ಬ್ಯಾಂಕೊಂದರ ಶಾಖೆಯಲ್ಲಿ ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಮಾ.18ರಂದು ಬೃಹತ್ ಪ್ರತಿಭಟನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೊಕ್ಕಡದ ವೈದ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
ಕಾಶಿಪಟ್ಣ : ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.13ರಿಂದ ಪ್ರಾರಂಭಗೊಂಡು 17ರ ತನಕ ನಡೆಯಲಿದೆ ಎಂದು ಪ್ರಧಾನ ಅರ್ಚಕರಾದ ಕೆ ಅನಂತ ಅಸ್ರಣ್ಣನವರು ತಿಳಿಸಿದ್ದಾರೆ. ಮಾ.13 ಸಂಜೆ 7ರಿಂದ ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಉಜಿರೆ: ಬದ್ರಿಯಾ ಜುಮ್ಮಾ ಮಸೀದಿಯ 2024-27 ರ 3 ವರ್ಷ ಅವಧಿಯ ನೂತನ ಆಡಳಿತ ಸಮಿತಿಯ ಪದಾಧಿಕಾರಿಗಳನ್ನು ಬಿ.ಎಂ. ಹಮೀದ್ ಮತ್ತು ಸೈಯದ್ ಇಸ್ಮಾಯಿಲ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ಬದ್ರಿಯಾ ಜುಮ್ಮಾ ಮಸೀದಿಯ ಸಭಾಭವನದಲ್ಲಿ...
error: Content is protected !!