26.1 C
ಪುತ್ತೂರು, ಬೆಳ್ತಂಗಡಿ
September 10, 2026

Category : ವರದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾದಕವಸ್ತು ಮಾರಾಟ ಯತ್ನ: ನೌಫಲ್ ಬಂಧನ

Suddi Udaya
ಬೆಳ್ತಂಗಡಿ : ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಬೆಳ್ತಂಗಡಿ ಪೊಲೀಸರ ಬೇಟೆ ಚುರುಕುಬೆಳ್ತಂಗಡಿ : ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ ಕಳೆದ ಕೆಲ ತಿಂಗಳಿಂದ ಮುಂದುವರಿದ್ದು.ಇದೀಗ ಮತ್ತೆ ಬೆಳ್ತಂಗಡಿ ಪೊಲೀಸರಿಂದ ಮಾದಕವಸ್ತು ಮಾರಾಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ಟಾರ್ ಲೈನ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಡಾ | ಸರ್ವಪಳ್ಳಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಗೌರವವನ್ನು ಸೂಚಿಸಲಾಯಿತು. ಸಭಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

Suddi Udaya
ಉಜಿರೆ: ಇಲ್ಲಿನ ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಅಂಗವಾಗಿ ‘ಸಮರ್ಥವಾಗಿ ಓದಿ, ಹೆಚ್ಚು ಕಲಿಯಿರಿ: ಅನ್ವೇಷಿಸಿ, ಬೆಳೆಯಿರಿ ಮತ್ತು ಯಶಸ್ವಿಯಾಗಿ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿ–ಶಿಕ್ಷಕರ ಸಮಾಗಮ, ಪ್ರತಿಭಾ ಪ್ರದರ್ಶನ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
ಕಕ್ಕಿಂಜೆ: ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಕ್ಷಕರಿಗೆ ಗೌರವ ಸಲ್ಲಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜರಿಗೆ ನೀಡಿ ಆಹ್ವಾನ

Suddi Udaya
ಶಿಶಿಲದಲ್ಲಿ ನಡೆಯಲಿರುವ ಶ್ರೀ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜ ಅವರಿಗೆ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಶಿಶಿಲದ ಸಮುದಾಯ ಭವನದಲ್ಲಿ ಕಾರ್ಯಕ್ರಮಗಳ ಆಯೋಜನೆಗೆ ಅನುಕೂಲವಾಗುವಂತೆ ನೂತನ ಮೈಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ : ಕಲ್ಲೇರಿ ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಅಧ್ಯಕ್ಷತೆಯಲ್ಲಿ ಕಲ್ಲೇರಿ ಬಾಪೂಜಿ ಕೇಂದ್ರದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಜಯವಿಕ್ರಮ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1,979 ಕೋಟಿ ವ್ಯವಹಾರ, ರೂ.5.85 ಕೋಟಿ ಲಾಭ, ಶೇ.15 ಡಿವಿಡೆಂಡ್

Suddi Udaya
ಬೆಳ್ತಂಗಡಿ: ಗ್ರಾಹಕ ಸ್ನೇಹಿ ಸೇವೆ, ಪಾರದರ್ಶಕ ಆಡಳಿತ ಹಾಗೂ ಸದಸ್ಯರ ವಿಶ್ವಾಸದೊಂದಿಗೆ ಮುನ್ನಡೆಯುತ್ತಿರುವ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘವು ಆರ್ಥಿಕ ವರ್ಷದಲ್ಲಿ ರೂ.1,979 ಕೋಟಿ ವ್ಯವಹಾರ ನಡೆಸಿ, ರೂ.5.85 ಕೋಟಿ ನಿವ್ವಳ ಲಾಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಕ್ಷಕಿ ಮಾಲತಿ ಶಿಶಿಲ ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ 2026-27ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸ್ತೋಟದ ಪ್ರಭಾರ ಮುಖ್ಯ ಶಿಕ್ಷಕಿ ಮಾಲತಿ ಒಟ್ಲರವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ: ಸರ್ಕಾರಿ ಜಾಗದಲ್ಲಿ ಅನಧಿಕೃತ ಕಟ್ಟಡ ತೆರವಿಗೆ ತಹಶೀಲ್ದಾರ್ ಆದೇಶ; ಕಟ್ಟಡಕ್ಕೆ ನೋಟೀಸ್ ಅಂಟಿಸಿದ ಅಧಿಕಾರಿಗಳು

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿ ನೇತಾಜಿ ಬಡಾವಣೆ ಪಕ್ಕದ ಸರ್ಕಾರಿ ಜಾಗ 116/1 ರಲ್ಲಿ 0.05 ಎಕ್ರರೆಯಲ್ಲಿ ನಿರ್ಮಿಸಲಾಗುತ್ತಿರುವ ಅನಧಿಕೃತ ಕಟ್ಟಡ ತೆರವಿಗೆ ಬೆಳ್ತಂಗಡಿ ತಹಶೀಲ್ದಾರ್ ಆದೇಶಿಸಿದ್ದು,ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳು, ಸ್ಥಳಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ. 7 ರಿಂದ ದಿಡುಪೆ (ಕಡಮಗುಂಡಿ) ಜಲಪಾತ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya
ಬೆಳ್ತಂಗಡಿ : ತಾಲೂಕಿನ ಜಲಪಾತ ತಾಣಗಳಿಗೆ ಉತ್ತಮ ಮಳೆಯಾಗುತ್ತಿದ್ದ ಹಿನ್ನಲೆ ಪ್ರವಾಸಿಗರ ಸುರಕ್ಷಿತ ಸಲುವಾಗಿ ಪ್ರವೇಶಕ್ಕೆ ಹೇರಿದ್ದ ನಿಷೇಧವನ್ನು ಹಿಂಪಡೆಯಲಾಗಿದ್ದು ಸೆ. 7 ರಿಂದ ವೀಕ್ಷಣೆಗೆ ಮುಕ್ತಗೊಳ್ಳಲಿದೆ ಎಂದು ಅರಣ್ಯಾಧಿಕಾರಿ ಶರ್ಮಿಷ್ಠಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
error: Content is protected !!