21.2 C
ಪುತ್ತೂರು, ಬೆಳ್ತಂಗಡಿ
March 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

Suddi Udaya
ಉಜಿರೆ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2024-2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಎಸ್. ಪಿ ಆಯಿಲ್ ಮಿಲ್ ವಠಾರದಲ್ಲಿ ಡಿ. 21ರಂದು ಜರಗಿತು. ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

Suddi Udaya
ಹೊಸಂಗಡಿ: ಪಡ್ಡಂದಡ್ಕ ಸಾಧನಾ ಶ್ರೀ ಮಹಿಳಾ ಮಂಡಲ ಇದರ ಉದ್ಘಾಟನಾ ಕಾರ್ಯಕ್ರಮವು ಡಿ. 21ರಂದು ಶ್ರೀ ಮಂಜುನಾಥೇಶ್ವರ ಸಭಾಭವನ ಪಡ್ಡಂದಡ್ಕದಲ್ಲಿ ಜರುಗಿತು. ಉದ್ಘಾಟನೆಯನ್ನು ರಾಷ್ಟ್ರ ಸೇವಿಕಾ ಸಮಿತಿಯ ಮಂಗಳೂರು ವಿಭಾಗದ ಜಿಲ್ಲಾ ಕಾರ್ಯವಾಹಿಕೆ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯ ಪ್ರಥಮ ವರ್ಷಾಚರಣೆ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮವು ಸಂಘದ ಅಧ್ಯಕ್ಷ ಹೆಚ್. ಪದ್ಮಗೌಡ ಅಧ್ಯಕ್ಷತೆಯಲ್ಲಿ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
ಉಜಿರೆ: ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲಾ ಅಮೃತ ಮಹೋತ್ಸವದ ಅಂಗವಾಗಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಡಿ. 21ರಂದು ಸಂಜೆ ನಡೆಯಿತು. ಅಧ್ಯಕ್ಷತೆಯನ್ನು ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ : ದಾನಿಗಳಿಗೆ ಗೌರವಾರ್ಪಣೆ

Suddi Udaya
ಉಜಿರೆ: ಪವಾಡ ಪುರುಷ ಸಂತ ಅಂತೋನಿಯವರ ಹೆಸರಿಗೆ ಸಮರ್ಪಿಸಲ್ಪಟ್ಟ, ದುರಸ್ತಿ ಹಾಗೂ ನವೀಕರಣಗೊಂಡಉಜಿರೆಯ ಸಂತ ಅಂತೋನಿ ಕ್ರೈಸ್ತ ದೇವಾಲಯದ‌ ಉದ್ಟಾಟನೆ ಮತ್ತು ಆಶೀರ್ವಚನ ಕಾರ್ಯಕ್ರಮಡಿ. 22ರಂದು ನಡೆಯಿತು. ಮಂಗಳೂರು ಧಮ೯ಪ್ರಾಂತ್ಯದ ಧಮ೯ಧ್ಯಕ್ಷರಾದ ರೈ. ರೆ.ಡಾ.ಪೀಟರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಕಾಲೇಜು ವಿದ್ಯಾರ್ಥಿಗಳ 2K25: ಎಕ್ಸ್‌ಪ್ಲೋರಿಯಾ

Suddi Udaya
ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ 2025 ಸಾಲಿನ ವಾರ್ಷಿಕ ಕಾರ್ಯಕ್ರಮಗಳು ಈ ಬಾರಿ ಕ್ರೀಡೆಯೂ ಸಂಸ್ಕೃತಿಯೂ ಎರಡು ದಿನ ಅದ್ದೂರಿಯಾಗಿ ಜರುಗಿದವು. ಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಎಚ್. ಕಾರ್ಯಕ್ರಮದ ಅಧ್ಯಕ್ಷತೆಯೊಂದಿಗೆ, ಸಂಸ್ಥೆಯ ಸಂಚಾಲಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya
ಬೆಳ್ತಂಗಡಿ: ಅರ್ಹರನ್ನು ಗುರುತಿಸಿ ನೀಡುವ ಸೇವೆಯಿಂದ ತೃಪ್ತಿ ಪಡೆದವರು ಮನಃಪೂರ್ವಕವಾಗಿ ನೀಡುವ ಆಶೀರ್ವಾದದ ತೂಕ ಮತ್ತು ಮೌಲ್ಯ ಅಗಣಿತವಾದುದು.ಬೆಳ್ತಂಗಡಿ ರೋಟರೀ ಸಂಸ್ಥೆ ಇದೀಗ ಸೇವಾ ವಲಯದಲ್ಲಿ ಇಡೀ ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿದೆ. ಆದರೆ ದೇಶದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
ಗೇರುಕಟ್ಟೆ : ನಾಳ ಉನ್ನತಿಕರೀಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್‌ ಮೇಳ ನಡೆಯಿತು.ನಾಳ ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ಉದ್ಯಮಿ ಸಂಶೀರ್ ನಾಳ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಎಸ್.ಡಿ.ಯಂ.ಸಿ. ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

Suddi Udaya
ನಾವೂರು : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಇದರ ವತಿಯಿಂದ ಇತ್ತೀಚೆಗೆ ಕುತ್ರೊಟ್ಟು ರಸ್ತೆಯ ಹೊಕ್ಕಿಲ ಎಂಬಲ್ಲಿ ಆಟೋ ರಿಕ್ಷಾ ಮಗುಚಿ ಬಿದ್ದು ಮೃತಪಟ್ಟಿರುವ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಡಿತ; ಮಹಿಳೆ ಸಾವು

Suddi Udaya
ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಡಿ. 21ರಂದು ಶಿಶಿಲದಲ್ಲಿ ನಡೆದಿದೆ. ಗುಡ್ಡೆತೋಟ ನಿವಾಸಿ ಪ್ರೇಮ ( 55ವ.) ಮೃತ ಮಹಿಳೆ. ಮಧ್ಯಾಹ್ನದ ವೇಳೆ...
error: Content is protected !!