September 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆಗೆ ಬಂದಾರು ಪೇರಲ್ತಪಲಿಕೆಯಲ್ಲಿ ಗುಡ್ಡ ಜರಿದು ಹಾನಿ

Suddi Udaya
ಬಂದಾರು: ಇಲ್ಲಿಯ ಪೇರಲ್ತಪಲಿಕೆ ಇಸುಬು ಅವರ ಮನೆಯ ಸಮೀಪ ಭಾರೀ ಮಳೆಯ ಪರಿಣಾಮ ಗುಡ್ಡ ಜರಿದು ಕೊಟ್ಟಿಗೆಗೆ ಹಾನಿ ಆದ ಘಟನೆ ಜು.22ರಂದು ನಡೆದಿದೆ. ತಕ್ಷಣ ವಿಷಯ ತಿಳಿದ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ: ಕೊಲ್ಪದಬೈಲು ನಿವಾಸಿ ಚಂದ್ರಾವತಿ ನಿಧನ

Suddi Udaya
ಮಾಲಾಡಿ : ಇಲ್ಲಿಯ ಕೊಲ್ಪದಬೈಲು ನಿವಾಸಿ ಚಂದ್ರಾವತಿ (78 ವರ್ಷ)ರವರು ಅಲ್ಪಕಾಲದ ಅಸೌಖ್ಯದಿಂದ ಜು.22 ರಂದು ನಿಧನರಾಗಿದ್ದಾರೆ. ಮೃತರು ಪತಿ ನಿವೃತ್ತ ಮೆಸ್ಕಾಂ ಉದ್ಯೋಗಿ ಕೃಷ್ಣಪ್ಪ ಮೂಲ್ಯ, ಮಕ್ಕಳಾದ ದಿನೇಶ್ , ಲೋಕೇಶ್, ಅನಿತಾ,...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ: ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವುದು ಖಂಡನೀಯ -ಕೆ.ಎಂ. ನಾಗೇಶ್ ಕುಮಾರ್ ಗೌಡ

Suddi Udaya
ಬೆಳ್ತಂಗಡಿ: ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವ ಕೆಲಸ ದೇಶದಲ್ಲಿ ನಡೆಯುತ್ತಿದೆ. ಕಾನೂನು ಬದ್ಧವಾಗಿ ನಡೆಯುತ್ತಿರುವ ಹೋರಾಟದಲ್ಲಿ ಆರ್ ಎಸ್ ಎಸ್ ಗೂಂಡಾಗಳನ್ನು ಇಟ್ಟುಕೊಂಡುವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ,...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ (ಜು.23) ದ.ಕ.ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

Suddi Udaya
ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಗುರುವಾರ (ಜು.23) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕು.ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಒಪ್ಪಿಗೆ : ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Suddi Udaya
ಬೆಳ್ತಂಗಡಿ: ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ತಳೆದಿದ್ದು, ಪ್ರಕರಣದ ಮರುತನಿಖೆಗೆ ಒಪ್ಪಿಗೆ ಸೂಚಿಸಿದೆ. ಮರುತನಿಖೆಯನ್ನು ಯಾವ ರೀತಿ ಹಾಗೂ ಯಾವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹರಿದಾಸ ಗಾಂಭೀರ ಅವರಿಗೆ ನರೇಂದ್ರ ಕುಮಾರ್ ಸಂಸ್ಮರಣಾ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಸದಸ್ಯರಾಗಿ, ಯಕ್ಷಭಾರತಿಯ ಉಪಾಧ್ಯಕ್ಷರಾಗಿ ನಿರಂತರ ಸಮಾಜಸೇವೆಯಲ್ಲಿ ತೊಡಗಿಸಿಕೊಂಡ ಯಕ್ಷಗಾನ ತಾಳಮದ್ದಳೆ ಅರ್ಥಧಾರಿ ಹರಿದಾಸ ಗಾಂಭೀರ ಧರ್ಮಸ್ಥಳ ಅವರು ನಿವೃತ್ತ ಕ್ರೀಡಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಯಾ ವಿಶೇಷ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪೋಷಕರ ಸಭೆ

Suddi Udaya
ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ಪ್ರಥಮ ಪೋಷಕರ ಸಭೆಯು ಶಾಲೆಯ ನಿರ್ದೇಶಕ ವಂ.ಫಾ.ವಿನೋದ್ ರವರ ಅಧ್ಯಕ್ಷತೆಯಲ್ಲಿ ಮುಖ್ಯ ಶಿಕ್ಷಕಿ ಹಾಗೂ ಪೋಷಕರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ನೀಟ್ ರಾಜ್ಯಮಟ್ಟದ ಸಾಧಕ ಚಿನ್ಮಯ್ ಗೌಡಗೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ ಅದ್ಧೂರಿ ಸನ್ಮಾನ

Suddi Udaya
ಗುರುವಾಯನಕೆರೆ: ಎಕ್ಸೆಲ್ ಪಿಯು ಕಾಲೇಜು ರಾಜ್ಯದ ಜನರ ವಿಶ್ವಾಸ ಗಳಿಸಿರುವ ಶಿಕ್ಷಣ ಸಂಸ್ಥೆಯಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವುದು ನಮ್ಮ ಹೆಮ್ಮೆ. ಸಾಧಕರನ್ನು ಪ್ರೋತ್ಸಾಹಿಸುವ ಸಂಸ್ಕೃತಿಯೇ ಎಕ್ಸೆಲ್‌ನ ವಿಶೇಷತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಕಾಲೇಜಿನ ಕಲಾ ವಿಭಾಗದ ನೂತನ ಡೀನ್ ಆಗಿ ಡಾ. ಬೋಜಮ್ಮ ಕೆ. ಎನ್. ನೇಮಕ

Suddi Udaya
ಉಜಿರೆ: ಇಲ್ಲಿನ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಕಲಾ ವಿಭಾಗದ ನೂತನ ಡೀನ್ ಆಗಿ ಡಾ. ಬೋಜಮ್ಮ ಕೆ. ಎನ್. ಅವರು ನೇಮಕಗೊಂಡಿದ್ದಾರೆ. ಕಳೆದ 33 ವರ್ಷಗಳಿಂದ ಬೋಧನಾ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಡಾ. ಬೋಜಮ್ಮ ಅವರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜಿನಲ್ಲಿ ‘ಸಿಗ್ಮಾ’ ಅಸೋಸಿಯೇಷನ್ ಉದ್ಘಾಟನೆ

Suddi Udaya
ಉಜಿರೆ: “ದೈನಂದಿನ ಜೀವನದ ಸರಳ ವ್ಯಾಪಾರ-ವಹಿವಾಟಿನಿಂದ ಹಿಡಿದು ಬಾಹ್ಯಾಕಾಶ ತಂತ್ರಜ್ಞಾನದವರೆಗೆ ಪ್ರತಿಯೊಂದು ರಂಗದಲ್ಲೂ ಗಣಿತದ ಪಾತ್ರ ಅತ್ಯಂತ ಅನಿವಾರ್ಯವಾಗಿದೆ,” ಎಂದು ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ E&C ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಮಿತ್ ಕೆ....
error: Content is protected !!