22.2 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya
ಕುಪ್ಪೆಟ್ಟಿ: ಸ.ಉ.ಪ್ರಾ.ಶಾಲೆ ಕುಪ್ಪೆಟ್ಟಿಯಲ್ಲಿ 2023-24 ನೇ ಶೈಕ್ಷಣಿಕ ವರ್ಷದ 8 ನೇ ತರಗತಿ ವಿದ್ಯಾರ್ಥಿಗಳು/ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ತಮ್ಮ ಶಾಲಾ ಅವಧಿಯಲ್ಲಿನ ಸವಿನೆನಪು ಗಳನ್ನು ಮೆಲುಕು ಹಾಕಿದರು. ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿಗಳು, ಪತ್ರಕರ್ತರು, ಬರಹಗಾರರೂ ಆಗಿರುವ ಪ್ರೊ. ನಾವುಜಿರೆಯವರ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಹಿಂದಿ ಮತ್ತು ಕನ್ನಡ ಭಾಷೆಯಲ್ಲಿ ಪಾಂಡಿತ್ಯವುಳ್ಳವರಾಗಿ, ಉತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮದ 3 ನೇ ವಾರ್ಡ್ ಬೆಳ್ತಂಗಡಿ ಕಾಶಿಬೆಟ್ಟು ಬಳಿ ಕಳೆದ ಕೆಲವು ತಿಂಗಳಿಂದ ಈ ವ್ಯಾಪ್ತಿಯಲ್ಲಿ ರಾಷ್ಟೀಯ ಹೆದ್ದಾರಿ ಕಾಮಗಾರಿ ಬರದಿಂದ ಸಾಗುತ್ತಿದ್ದು ಇದರಿಂದ ಕುಡಿಯುವ ನೀರಿನ ಪ್ರಮುಖ ಪೈಪ್ ಲೈನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಹಳೆಕೋಟೆ ಬೆಳ್ತಂಗಡಿ ಮತ್ತು ಯುವ ವೇದಿಕೆ ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಮಾ.10ರಂದು ವಾಣಿ ಶಿಕ್ಷಣ ಸಂಸ್ಥೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya
ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ. ಧಾರ್ಮಿಕ ಕ್ಷೇತ್ರದಲ್ಲೂ ತನ್ನನ್ನು ತೊಡಗಿಸಿಕೊಂಡು ಇತ್ತೀಚೆಗೆ ನಡೆದ ಅರಿಕೆಗುಡ್ಡೆ ಬ್ರಹ್ಮಕಲಶದ ಯಶಸ್ವಿನ ರೂವಾರಿಗಳಾಗಿ, ಉತ್ತಮ ಸಂಘಟಕರಾಗಿ ಗುರುತಿಸಿಕೊಂಡ ಇವರುನ್ನು ಶಾಸಕ ಹರೀಶ್ ಪೂಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya
ಇಂದಬೆಟ್ಟು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಇಂದಬೆಟ್ಟು ಆಯ್ಕೆಯಾಗಿದ್ದಾರೆ. ಬೂತ್ ಸಮಿತಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಇಂದಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾಗಿ ಇದೀಗ ಇಂದಬೆಟ್ಟು ಬಿಜೆಪಿ ಶಕ್ತಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya
ಬೆಳ್ತಂಗಡಿ:ವೇಣೂರಿನ ಖಾಸಗಿ ವಿದ್ಯಾಸಂಸ್ಥೆಯ ವಾಹನ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾಯನಕೆರೆ ಶಕ್ತಿನಗರದಲ್ಲಿ ಮಾ.11 ರಂದು ನಡೆದಿದೆ. ಶಾಲಾ ವಾಹನದಲ್ಲಿ ವಿದ್ಯಾರ್ಥಿಗಳಿದ್ದು ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ. ಕಾರ್ ಡಿವೈಡರ್ ಮೇಲಿದೆ.ಸ್ಥಳಕ್ಕೆ ಪೊಲೀಸರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

Suddi Udaya
ಧರ್ಮಸ್ಥಳ: ಧರ್ಮಸ್ಥಳ ನೇತ್ರಾವತಿ ಸೇತುವೆ ಕೆಳಗೆ ಅಪರಿಚಿತ ಶವ ಮಾ.10ರಂದು ಪತ್ತೆಯಾಗಿದೆ. ಶೌರ್ಯ ತುರ್ತು ಸ್ಪಂದನ ತಂಡದ ಸ್ವಯಂಸೇವಕರು ತಕ್ಷಣವೇ ಬಂದು ಶವವನ್ನು ನೀರಿನಿಂದ ಮೇಲಕ್ಕೆ ಎತ್ತಿದರು.ಧರ್ಮಸ್ಥಳ ಠಾಣೆಯ ಠಾಣಾಧಿಕಾರಿ ಅನಿಲ್, ಆರಕ್ಷಕರಾದ ಸಾಮುವೆಲ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya
ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನಾ ವಿದ್ಯಾರ್ಥಿಗಳ ಶಿಬಿರವನ್ನು ಫೆ.29ರಿಂದ ಮಾ.6ರವರೆಗೆ ಹಮ್ಮಿಕೊಳ್ಳಲಾಗಿತ್ತು. ಶಿಬಿರಾರ್ಥಿಗಳು ಸಿಯೋನ್ ಆಶ್ರಮದಲ್ಲಿ ಸ್ವಚ್ಛತಾ ಕಾರ್ಯಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya
ಬೆಳ್ತಂಗಡಿ : ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಮಾ.9ರಂದು ಬೆಳ್ತಂಗಡಿ ಯಲ್ಲಿ ಸಾರ್ವಜನಿಕ ಅಭಿವಂದನೆಯು ನಡೆಯಿತು. ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಿಂದ ಬೆಳ್ತಂಗಡಿ ಬಸ್...
error: Content is protected !!