22.8 C
ಪುತ್ತೂರು, ಬೆಳ್ತಂಗಡಿ
March 12, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya
ನಡ: ಬೆಳ್ತಂಗಡಿ ತಾಲ್ಲೂಕು ಮಟ್ಟದ ಯೋಗ ಸ್ಪರ್ದೆ ಸರಕಾರಿ ಪ್ರೌಢಶಾಲೆ ನಡದಲ್ಲಿ ಆಯೋಜಿಸಲಾಗಿದ್ದು, ಇದರ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರೂಪಾಕ್ಷಪ್ಪ ರವರು ನೆರವೇರಿಸಿದರು. ಈ ಸ್ಪರ್ಧೆಯನ್ನು ಯೋಗಾಸನ ಮುದ್ರೆಯ ಪ್ರತಿಕೃತಿಯನ್ನು ಅನಾವರಣಗೊಳಿಸಿ ಹಾಗೂ ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya
ಬೆಳ್ತಂಗಡಿ: ತಾಲೂಕಿನ ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ ‘ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ ಆ.10ರಂದು ನೆರವೇರಿತು. ಕಾರ್ಯಕ್ರಮವನ್ನು ಯಕ್ಷ ಧ್ರುವ ಪಟ್ಲ ಫೌಂಡೇಶನ್...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya
ನಡ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದ್ದು ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯಕ್ಕೆ ಮೀಸಲಾಗಿದ್ದು ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ರವರು...
Uncategorizedಪ್ರಮುಖ ಸುದ್ದಿವರದಿ

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya
ಬಳಂಜ: ಬಳಂಜ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಶೋಭಾ ಕುಲಾಲ್ ಮತ್ತುಉಪಾಧ್ಯಕ್ಷರಾಗಿ ಯುವ ನಾಯಕ ಯಶೋಧರ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ಸಮಾಜ ಕಲ್ಯಾಣಧಿಕಾರಿ ಹೇಮಚಂದ್ರ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುವೆಟ್ಟು: ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ ನಿಧನ

Suddi Udaya
ಕುವೆಟ್ಟು: ಇಲ್ಲಿಯ ಎಮ್.ಪಿ ಸ್ಟೋರ್ ಮದ್ದಡ್ಕ ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ( 80ವ.) ರವರು ಅಲ್ಪಕಾಲದ ಅಸೌಖ್ಯದಿಂದ ಆ.11 ರಂದು ‌ನಿಧನರಾದರು. ಮೃತರು ಇಬ್ಬರು ಪುತ್ರರು, ಸೊಸೆಯಂದಿರು ಮತ್ತು ಮೊಮ್ಮಕ್ಕಳು, ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

Suddi Udaya
ಮಡಂತ್ಯಾರು: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ನಾಗರಾಜ ಮರಕಡ ರವರು ಬಳ್ಳಮಂಜದಿಂದ ಮಡಂತ್ಯಾರು ಕಡೆಗೆ ಬಾಡಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆಟೋದಲ್ಲಿದ್ದ ಪ್ರಯಾಣಿಕರು ಬ್ಯಾಗ್ ನ್ನು ಮರೆತು ಬಿಟ್ಟು ಹೋಗಿದ್ದು ಅದನ್ನು ವಾಪಸ್ಸು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya
ಪುಂಜಾಲಕಟ್ಟೆ: ಕಳೆದ 15 ವರ್ಷಗಳ ನಿರಂತರ ಸೇವೆಗೈದು ಪ್ರಸ್ತುತ ಸ್ವ ಇಚ್ಛಾ ವರ್ಗಾವಣೆ ಬಯಸಿ ಬೆಳ್ತಂಗಡಿಯ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿಂದಿ ಭಾಷಾ ಶಿಕ್ಷಕಿಯಾಗಿ ವರ್ಗಾವಣೆಗೊಂಡಿರುವ ಶ್ರೀಮತಿ ಪದ್ಮಜಾ ಎಂ. ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya
ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಪ್ರಕಟಿಸಲಾದ “ಜ್ಞಾನಶರಧಿ” ಮತ್ತು ಜ್ಞಾನವಾರಿಧಿ” ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನು ಆ. 19 ರಂದು  ಶನಿವಾರ ಬೆಳಿಗ್ಗೆ ಹನ್ನೊಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya
ಮಚ್ಚಿನ : ಮಚ್ಚಿನ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಾದ ಗ್ರಾಮ ಪಂಚಾಯತ್ ಸ್ವಚ್ಛ ಸಂಕೀರ್ಣ ಘಟಕ, ಹಿಂದೂ ರುಧ್ರಭೂಮಿ ಲೋಕಾರ್ಪಣೆ, ಅಮೃತ ಉದ್ಯಾನವನ, ಗ್ರಾಮ ಪಂಚಾಯತ್ ಕಚೇರಿಗೆ ಸೋಲಾರ್ ಅಳವಡಿಕೆ, ಗ್ರಾಮ ಫಮಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

Suddi Udaya
ಶಿಶಿಲ: ಶಿಶಿಲ ಗ್ರಾಮ‌ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯಕ್ಕೆ ಮೀಸಲಾಗಿದ್ದು ಅಧ್ಯಕ್ಷರಾಗಿ ಸುಧೀನ್ ಹಾಗೂ ಉಪಾಧ್ಯಕ್ಷರಾಗಿ ಯತೀಶ್ ಎಲಚ್ಚಿತ್ತಾಯ ಇವರು ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಎಪಿಎಂಸಿ ಕಾರ್ಯದರ್ಶಿ...
error: Content is protected !!