22.8 C
ಪುತ್ತೂರು, ಬೆಳ್ತಂಗಡಿ
March 12, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

Suddi Udaya
ಶಿಬಾಜೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಕುರುಪು ಅವಿರೋಧವಾಗಿ ಆಯ್ಕೆಯಾದರು.ಚುನಾವಣಾಧಿಕಾರಿಯಾಗಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಜಯರಾಜ್, ಸಿಬ್ಬಂದಿ ವರ್ಗದವರು ಸಹಕರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya
ಅಳದಂಗಡಿ : “ತುಳುವರ ಆಷಾಡ ಮಾಸವು ವಿಶಿಷ್ಟ ಪೂರ್ಣ ಆಚರಣೆಯಾಗಿದ್ದು ಈ ಮಾಸದಲ್ಲಿ ಅನುಸರಿಸುವ ಸಂಪ್ರದಾಯವು ನಮ್ಮ ಜೀವನದ ಮೇಲೆ ಸಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಕೆಸುವಿನ ಪತ್ರೋಡೆ, ಪಾಲೆಯ ಕಷಾಯದಂತಹ ಆಹಾರಗಳು ಆರೋಗ್ಯದ ಮೇಲೆ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya
ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ ವೇಳೆ ನರ್ಸ್ ಗಳು ಆರೈಕೆ ಮಾಡಿರುವುದರಿಂದ ಒಂದೂವರೆ ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ ಎಂದು ಮಗುವಿನ ಹೆತ್ತವರು ಆರೋಪಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya
ಬೆಳ್ತಂಗಡಿ; ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ .ಟ್ರಸ್ಟ್ ( ರಿ) ಬೆಳ್ತಂಗಡಿ ತಾಲೂಕು, ಮುಂಡಾಜೆ ವಲಯ ಇದರ ವತಿಯಿಂದ ಕಡಿರುದ್ಯಾವರ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಮಲ್ಲಡ್ಕ ಕಡಿರುದ್ಯಾವರ ಕುಕ್ಕಾವು ಜ್ಞಾನ ವಿಕಾಸ ಮಹಿಳಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಆದಿತ್ಯ ಫ್ಯಾಶನ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಈ ಆಫರ್ ಆಗಷ್ಟ್ 10 ರಿಂದ 20 ರವರೆಗೆ ಮಾತ್ರ

Suddi Udaya
ನಾರಾವಿ: ಇಲ್ಲಿನ ಜೈನ್ ಕಂಫರ್ಟ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಆದಿತ್ಯ ಫ್ಯಾಶನ್ ನಲ್ಲಿ ಗ್ರಾಹಕರಿಗೆ ಆಷಾಢ ಡಿಸ್ಕೌಂಟ್ ಸೇಲ್ ಪ್ರಾರಂಭಗೊಂಡಿದೆ. ಆಗಷ್ಟ್ 10 ರಿಂದ 20 ರವರೆಗೆ ಈ ಆಫರ್ ಲಭ್ಯವಿದ್ದು ಗ್ರಾಹಕರು ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya
ಕೊಯ್ಯೂರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ನಿಖಿತಾ ರಾಜ್ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya
ಬಂದಾರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದಿನೇಶ್ ಗೌಡ ಖoಡಿಗ, ಉಪಾಧ್ಯಕ್ಷೆಯಾಗಿ ಶ್ರೀಮತಿ ಪುಷ್ಪಾವತಿ ಬರಮೇಲು ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಧಿಕಾರಿ ವಿದ್ಯಾ ಪಿ.ಡಿ ಕಾರ್ಯ ನಿರ್ವಹಿಸಿದರು.ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಯಕ್ಷಗಾನ ತರಬೇತಿಯ ಪ್ರಾರಂಭೋತ್ಸವವನ್ನು ರಾಜ್ಯ ಪ್ರಶಸ್ತಿ ಪುರಸ್ಕೃತ ಬಿ.ಸೋಮಶೇಖರ್ ಶೆಟ್ಟಿರವರು ದೀಪ ಪ್ರಜ್ವಲನ ಮಾಡುವುದರ ಮೂಲಕ ಉದ್ಘಾಟಿಸಿ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರ ವ್ಯಾಪ್ತಿಯ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya
ಬೆಳ್ತಂಗಡಿ : ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಳ್ತಂಗಡಿ ನಗರ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿದ್ದು ವಾಣಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya
ಬೆಳ್ತಂಗಡಿ ಹಳೆಕೋಟೆ ನಿವಾಸಿ, ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ( 80ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಆ.7 ರಂದು ನಿಧನರಾದರುಮೃತರು ನಾಲ್ವರು ಪುತ್ರಿಯರು, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
error: Content is protected !!