22.2 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya
ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಎಳೆನೀರು ತುಂಬಿದ ಪಿಕಪ್ ವಾಹನವೊಂದು ಚಾರ್ಮಾಡಿ ಘಾಟ್ ನ ಮೂರನೇ ತಿರುವಿನಲ್ಲಿ ಪಲ್ಟಿ ಹೊಡೆದಿದೆ. ಕಡೂರಿಂದ ಮಂಗಳೂರಿಗೆ ಎಳೆನೀರು ತುಂಬಿಕೊಂಡು ಹೋಗುತ್ತಿದ್ದ ಪಿಕಪ್ ಪಲ್ಟಿ ಹೊಡೆದಿದ್ದು ಚಾಲಕ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya
ವೇಣೂರು: ಯಂಗ್ ಬಾಯ್ಸ್ ಬಜಿರೆ ಇದರ ಸಾರಥ್ಯದಲ್ಲಿ ಯುವಶಕ್ತಿ ಬಜಿರೆ ಇದರ ಸಹಕಾರದೊಂದಿಗೆ ದ.ಕ. ಜಿಲ್ಲಾ ಮತ್ತು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಭಾಗಿತ್ವದಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya
ಬೆಳ್ತಂಗಡಿ; ಎಲ್‌.ಪಿ.ಜಿ ಸಿಲಿಂಡರ್‌ ದರವನ್ನು 100ರೂ ಕಡಿತ ಮಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ ತಾಣದಲ್ಲಿ ಅವರು ಪೋಸ್ಟ್ ಮಾಡಿದ್ದಾರೆ. ‘ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್.ಪಿ.ಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ದಿನಾಚರಣೆ

Suddi Udaya
ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ನಾಗಾಂಬಿಕ ಸಂಜೀವಿನಿ ಒಕ್ಕೂಟ ಬೆಳಾಲು, ಹಾಗೂ ಸ್ತ್ರೀ ಶಕ್ತಿ ಗೊಂಚಲು ಇದರ ಸಹಯೋಗದಲ್ಲಿ ಮಹಿಳಾ ದಿನಾಚರಣೆಯನ್ನು ಮಾ. 07 ರಂದು ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ

Suddi Udaya
ಚಾರ್ಮಾಡಿ: ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಇಳಿಜಾರಿನಲ್ಲಿ ಬ್ರೇಕ್‌ಫೇಲ್ ಆದ ಹಿನ್ನೆಲೆ ಡಿವೈಡರ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯ ಜಗದೀಶ್ ಡಿ, ಮಾಲಾಡಿ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya
ಬೆಳ್ತಂಗಡಿ: ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನಿಷ್ಠಾನಗೊಳಿಸಲು ಹಾಗೂ ತಾಲೂಕಿನ ಪ್ರತೀ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಗ್ಯಾರಂಟಿ ಸಮಾವೇಶವು ಮಾ.9ರಂದು ಬೆಳಿಗ್ಗೆ 11.00ಕ್ಕೆ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

Suddi Udaya
ಮಿತ್ತಬಾಗಿಲು : ಇಲ್ಲಿಯ ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಕೆಲವೇ ದಿನಗಳು ಬಾಕಿಯಿದ್ದು ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ ನೀಡಿ ದೇವಸ್ಥಾನದ ಕೆಲಸಕಾರ್ಯಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ

Suddi Udaya
ನಾವೂರು: ಗ್ರಾಮ ಪಂಚಾಯತ್ ನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 15ನೇ ಹಣಕಾಸು ಯೋಜನೆಯ 2023-24ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya
ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಾ. 5 ರಂದು ಹೆತ್ತವರ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಡಾ .ಅನನ್ಯ ಲಕ್ಷ್ಮೀ ಸಂದೀಪ್ , ಪ್ರಗತಿ ಆಸ್ಪತ್ರೆ ಪುತ್ತೂರು, ಇವರು ಆಗಮಿಸಿದ್ದು...
error: Content is protected !!