ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್ ಕುಲಾಲ್ ರಿಗೆ ಗೌರವಾರ್ಪಣೆ
ಬೆಳ್ತಂಗಡಿ: ಜೆಸಿಐ ಭಾರತದ ವಲಯ 15 ರ “ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ ವಿಭಾಗದಲ್ಲಿ 1998 ರಲ್ಲಿ ಕರ್ನಾಟಕ ವಿದ್ಯುತ್ ಚಕ್ತಿ ಮಂಡಳಿಗೆ ಸೇರ್ಪಡೆಗೊಂಡು ಪ್ರಸ್ತುತ ಬೆಳ್ತಂಗಡಿ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್...
