22.9 C
ಪುತ್ತೂರು, ಬೆಳ್ತಂಗಡಿ
March 12, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನೇಮಕ

Suddi Udaya
ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನಾಮನಿರ್ದೇಶನಗೊಳಿಸುವಂತೆ ಕರ್ನಾಟಕ ವಿಧಾನ ಪರಿಷತ್ತು ಶಾಸನ ರಚನಾ ಶಾಖೆಯ ಅಧೀನ ಕಾರ್ಯದರ್ಶಿ ಮೀನಾ ನಾಯಕ್ ಪ್ರಕಟಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ 2023-24ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಹರೀಶ್ ಕಾರಿಂಜ ಹಾಗೂ ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ ಆಗಿದ್ದಾರೆ. ಜು. 30ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya
ವೇಣೂರು: ಆಧುನಿಕ ತಾಂತ್ರಿಕತೆಯ ಜೊತೆಗೆ ವೈಚಾರಿಕ, ಪ್ರಗತಿಶೀಲ ಮನೋಭಾವವನ್ನು ಬೆಳೆಸಿಕೊಂಡು ಎದುರಾಗುವ ಅವಕಾಶಗಳನ್ನು ಸ್ವೀಕರಿಸಿದಾಗ ಬದುಕಿನಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ. ಕೀಳರಿಮೆಯಿಂದ ಹೊರಬಂದು ಸಾಧಿಸುವ ಛಲವಿದ್ದರೆ ಜೀವನದಲ್ಲಿ ಏನನ್ನೂ ಸಾಧಿಸಬಹುದಾಗಿದೆ. ಯುವಕರು ಅವಕಾಶದ ಸದ್ಬಳಕೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

Suddi Udaya
ಗುರುವಾಯನಕೆರೆ: ಕಳೆದ ನಾಲ್ಕು ವರ್ಷಗಳಿಂದ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಮುನ್ನಡೆಯುತ್ತಿರುವ ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್ ರೆಡಿಮೇಡ್ಸ್ ಮಳಿಗೆಯಲ್ಲಿ ಗ್ರಾಹಕರಿಗೆ ಆ 3 ರಿಂದ 17 ರವರೆಗೆ ವಿಶೇಷ ಡಿಸ್ಕೌಂಟ್ ಸೇಲ್ ಆಫರ್ ಲಭ್ಯವಿದೆ. ಗ್ರಾಹಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ತೇಜೋವಧೆ: ಮಾಜಿ ಶಾಸಕ ಕೆ.ವಸಂತ ಬಂಗೇರ ಅಭಿಮಾನಿಗಳಿಂದ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ವಸಂತ ಗಿಳಿಯಾರ್ ಎಂಬವರು ಸಾಮಾಜಿಕ ಜಾಲತಾಣದಲ್ಲಿ ವಸಂತ ಬಂಗೇರರ ವಿರುದ್ಧ ಆಧಾರ ರಹಿತ ಸುಳ್ಳು ಸುದ್ದಿಯನ್ನು ಹರಡಿದ್ದು, ಈ ಸುಳ್ಳು ಸುದ್ದಿಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರ ಮೇಲೆ ಹಾಗೂ ಇದನ್ನು ತಾಲೂಕಿನಾದ್ಯಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲಾ ಗೊಲ್ಲ(ಯಾದವ) ಸಮಾಜ ಸೇವಾ ಸಂಘ(ರಿ) ಮಂಗಳೂರು ಇವರ ನೇತೃತ್ವದಲ್ಲಿ ಜು.30 ರಂದು ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣದ ಆದಿಶಕ್ತಿ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಬೆಳ್ತಂಗಡಿ ತಾಲೂಕಿನ ನೂತನ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya
ಬೆಳ್ತಂಗಡಿ: 2012ರಲ್ಲಿ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಪಾಂಗಾಳದ ನಿವಾಸಿ ಸೌಜನ್ಯ ಎಂಬ ಹೆಣ್ಣುಮಗಳನ್ನು ಅಮಾನವೀಯವಾಗಿ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ಇಡೀ ದಕ್ಷಿಣ ಕನ್ನಡ ಜಿಲ್ಲೆಗೆ ಕಪ್ಪು ಚುಕ್ಕೆಯಾಗಿದೆ. ಈ ಪುಕರಣವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya
ಕೊಕ್ಕಡ : ಇಲ್ಲಿಯ ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿಯಾದ ಘಟನೆ ವರದಿಯಾಗಿದೆ. ಕಿಟಕಿಯ ಬಾಗಿಲು ಗಳಿಗೆ ಕಲ್ಲು ಹೊಡೆದು ಹಾನಿ ಮಾಡಿದ್ದು, ಹಾಗೂ ಇತರ ಸೊತ್ತುಗಳಿಗೆ ಕಿಡಿಗೇಡಿಗಳು ಹಾನಿ ಉಂಟುಮಾಡಿದ್ದಾರೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

Suddi Udaya
ಬೆಳ್ತಂಗಡಿ :ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ವಸಂತ ಗಿಳಿಯಾರ್ ಎಂಬ ಪೇಸ್ ಬುಕ್ ಖಾತೆಯಲ್ಲಿ ಯಾವುದೇ ಆಧಾರಗಳಿಲ್ಲದೆ ಅವಹೇಳನಕಾರಿಯಾಗಿ ಲೈವ್ ಪೋಸ್ಟ್ ಮಾಡಿದ್ದನ್ನು ವಸಂತ ಬಂಗೇರ ಅಭಿಮಾನಿಗಳು ಖಂಡಿಸಿದ್ದು,ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸುವಂತೆ ತಾ| ಮಹಿಳಾ ಮಂಡಲ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya
ಬೆಳ್ತಂಗಡಿ: ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಆ.2 ರಂದು ಮನವಿ ನೀಡಲಾಯಿತು....
error: Content is protected !!