ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ
ಮಚ್ಚಿನ : ಸುಮಾರು 9 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ಇವರ ಬೀಳ್ಕೊಡುಗೆ ಸಮಾರಂಭವು ಫೆ. 24 ರಂದು ಮಚ್ಚಿನ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್...
