28.6 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ.23 ರಂದು ವೈದಿಕ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಸಭೆಯು ನಡೆಯಿತು. ಬೆಳಿಗ್ಗೆ ಕಳೆಂಜ-ಕಾರ್ಯತ್ತಡ್ಕ ಗ್ರಾಮಸ್ಥರಿಂದ ಹೊರಕಾಣಿಕೆ, ಹಾಗೂ ಸಂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024 ಕಾರ್ಯಕ್ರಮವು ಫೆ.24ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ನೆರವೇರಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ರವರನ್ನು ಆಯ್ಕೆ ಮಾಡಿ ರಾಜ್ಯ ಅಧ್ಯಕ್ಷ ಡಾ. ಅನಿಲ್ ಥಾಮಸ್ ರವರು ತಿಳಿಸಿದ್ದಾರೆ. ಇವರು ತಾಲೂಕು ಪಂಚಾಯತ್ ಮಾಜಿ ಸದಸ್ಯರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya
ಬೆಳ್ತಂಗಡಿ: ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯದ ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಪ್ರತ್ಯುಶ್ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಇವರು ನಿಡ್ಲೆ ಗ್ರಾಮದ ಬರೆಂಗಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya
ಮುಂಡೂರು ಗ್ರಾಮದ ಪಣೆತಗುರಿ ನಿವಾಸಿ ವಿಶ್ವನಾಥ ಪೂಜಾರಿ(60ವ) ರವರು ಫೆ. 23ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya
ಕೊಕ್ಕಡ : ಅರಣ್ಯ ಇಲಾಖೆಯ ಜೀಪ್ ವೊಂದು ಪೊಟ್ಲಡ್ಕ ಎಂಬಲ್ಲಿ ಪಲ್ಟಿಯಾದ ಘಟನೆ ಫೆ.23ರಂದು ರಾತ್ರಿ ನಡೆದಿದೆ. ಜೀಪ್ ಅರಣ್ಯ ಇಲಾಖೆಯದಾಗಿದ್ದು ಘಟನೆಗೆ ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya
ನಾವರ:ಊರಿನ ಶ್ರದ್ದಾ ಕೇಂದ್ರಗಳ ಪುನರ್ ನಿರ್ಮಾಣದಿಂದ ಊರಿನಲ್ಲಿ ಪರಿವರ್ತನೆಯ ಬೆಳಕು ಸಂಚರಿಸಿ ಮನೆ- ಮನ ಬೆಳಗುತ್ತದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.ಅವರು ಫೆ. 23 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya
ಬೆಳ್ತಂಗಡಿ: ಇಂಡಿಯಾ ರಬ್ಬರ್ ಮೀಟ್ 2024 ಅಸ್ಸಾಮಿನ ಗುಹಾಟಿಯಲ್ಲಿ ಫೆ. 23 ಮತ್ತು 24 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರಬ್ಬರ್ ಸೊಸೈಟಿಯಿಂದ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya
ಬೆಳ್ತಂಗಡಿ: ರಾಜ್ಯದಲ್ಲಿ ನೀರಿನ ಆಶ್ರಯಕ್ಕೆ ಪಾರಂಪರಿಕವಾಗಿ ನಿರ್ಮಿಸಿದ ಬಹುತೇಕ ಕೆರೆಗಳು ರಾಜ್ಯಾದ್ಯಂತ ಒತ್ತುವರಿಗೊಂಡು ಕಟ್ಟಡ ಹಾಗೂ ಕೃಷಿಯೇತರ ಚಟುವಟಿಕೆಯ ಪಾಲಾಗಿರುವುದು ನಿಜವೇ; ಕೆರೆಗಳ ಒತ್ತುವರಿ ತೆರವಿಗೆ ಲೋಕಾಯುಕ್ತವು ಸೋಮೋಟೋ ಅಸ್ತ್ರ ಉಪಯೋಗಿಸಿದ್ದು ಬೆಳ್ತಂಗಡಿ ತಾಲ್ಲೂಕಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮುಂಡಾಜೆ ಶಾಲಾ ವಿದ್ಯಾರ್ಥಿಗಳಾದ ಚಿನ್ಮಯಿ, ಸಮೃದ್ಧಿರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya
ಮುಂಡಾಜೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಲದಲ್ಲಿ ನಡೆದ ಬುಲ್ ಬುಲ್ ಚತುರ್ಥ ಚರಣ (ಹೀರಕ್ಗರಿ) ಪರೀಕ್ಷೆಯಲ್ಲಿ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ, ಮುಂಡಾಜೆಯ 5ನೇ ತರಗತಿ ವಿದ್ಯಾರ್ಥಿನಿಯಾದ ಚಿನ್ಮಯಿ...
error: Content is protected !!