ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ
ಬೆಳ್ತಂಗಡಿ: ಬೆಳ್ತಂಗಡಿಯ ಯುವ ಉದ್ಯಮಿ ಕಳೆದ ಎರಡು ವರ್ಷಗಳಿಂದ ಬೆಳೆಸಿದ ತನ್ನ ತಲೆಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಯಾನ್ಸ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಮಾಲಕ ಬಳಂಜದ ಯುವಕ,...
