ಬೆಳ್ತಂಗಡಿ: ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪುಟಾಣಿಗಳಿಗೆ ಉದ್ಯಮಿ ಆಶ್ರಪ್ ಬಳಂಜ ಸುಮಾರು 40 ಸಾವಿರ ವೆಚ್ಚದಲ್ಲಿ ಕೊಡುಗೆಯಾಗಿ ನೀಡಿದ ಸಮವಸ್ತ್ರವನ್ನು ಸರ್ವೋದಯ ಪ್ರೆಂಡ್ಸ್ ಕ್ಲಬ್ ನ ಮಾಜಿ ಅದ್ಯಕ್ಷ , ಖ್ಯಾತ ವಾಲಿಬಾಲ್...
ಬೆಳ್ತಂಗಡಿ: ನೀಟ್ ಸೇರಿದಂತೆ ಪರೀಕ್ಷಾ ವೈಫಲ್ಯದ ವಿರುದ್ಧ , ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ನ್ಯಾಯಯುತ ಪ್ರತಿಭಟನೆಯನ್ನು ಹತ್ತಿಕ್ಕಿ , ವಿದ್ಯಾರ್ಥಿ ಚಳವಳಿಯ ಮೇಲೆ ನಡೆದ...
ಉಜಿರೆಯ ಗ್ರಾಮ ಪಂಚಾಯತ್ ಹಾಲ್ ನಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಅಭಿಮಾನಿ ಬಳಗ ಬೆಳ್ತಂಗಡಿ ತಾಲೂಕು ಇವರ ನೇತೃತ್ವದಲ್ಲಿ ಜು.19ರಂದು ಆಟಿನ ನೆಂಪುಗ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ...
ಬೆಳ್ತಂಗಡಿ: ಲಿಯೋ ಕ್ಲಬ್ ಬೆಳ್ತಂಗಡಿ ಇದರ 2026 -27 ನೇ ಸಾಲಿನ ಅಧ್ಯಕ್ಷರಾಗಿ ಲಿಯೋ ಅಭಿಜ್ಞಾ ಬೊಲ್ಮಾ, ಕಾರ್ಯದರ್ಶಿಯಾಗಿ ಲಿಯೋ ಶಿವಾನಿ ಪಿ. ಶೆಟ್ಟಿ , ಖಜಾಂಚಿಯಾಗಿ ಲಿಯೋ ಬಿ. ರೋಹನ್ ಪವಾರ್, ನಿಕಟ...
ಬೆಂಗಳೂರು: ಕರ್ನಾಟಕದ ಕುಕ್ಕುಟೋದ್ಯಮದ (Poultry Industry) ಸಮಗ್ರ ಅಭಿವೃದ್ಧಿ ಹಾಗೂ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಬೆಂಗಳೂರಿನಲ್ಲಿ ಕರ್ನಾಟಕ ಕೋಳಿ ಸಾಕಾಣಿಕೆ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯನ್ನು ಆಯೋಜಿಸಲಾಗಿತ್ತು. ಈ...
ಬೆಳ್ತಂಗಡಿ : ಮ್ಯಾಟ್ರಿಮೋನಿ ವೆಬ್ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಕೆ ಮೂಡಿಸಿದ ಯುವತಿಯೊಬ್ಬಳು ವಿವಿಧ ನೆಪಗಳನ್ನು ಹೇಳಿ ಬೆಳ್ತಂಗಡಿಯ ಉದ್ಯಮಿಯೊಬ್ಬರಿಂದ ರೂ., 87 ಲಕ್ಷ ಪಡೆದು ವಂಚಿಸಿರುವ ಆರೋಪ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ...
ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ನಿನ್ನೆ(ಜು.19) ಬೆಳಿಗ್ಗೆ ವೇಣೂರು ಮುಖ್ಯಪೇಟೆಯಲ್ಲಿ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ಜು.20ರಂದು ನಡೆದಿದೆ. ಬಜಿರೆ ಗ್ರಾಮದ ಕಂಗಿತ್ತಿಲು ನಿವಾಸಿ...
ಅಳದಂಗಡಿ: ಅಳದಂಗಡಿ ಬಂಟ ಸಮಾಜದ ಆಟಿದ ಕೂಟವು ಅಳದಂಗಡಿ ದೀಪಾ ಸಭಾಭವನ ಯಲ್ಲಿ ಜು.19ರಂದು ವಿಜ್ರಂಭಣೆಯಿಂದ ನಡೆಯಿತು. ಭಾಸ್ಕರ ಶೆಟ್ಟಿ ಕಾರ್ಯಾಣ, ಮತ್ತು ಸಹಕಾರಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿರ್ವಹಿಸಿದರು. ಈ ವೇಳೆ ತಾಲೂಕಿನ ಬಂಟರ...
ಬಾರ್ಯ ಗ್ರಾಮದ ಸುಭಾಷಿನಿ ಮತ್ತು ರೋಹಿನಾಥ್ ಇವರ ಪುತ್ರಿಯಾದ ಕು. ದಿಶಾ ಬಾರ್ಯ ಇವರು ವಾಮಂಜೂರು ಸೇಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ನೇಮಕಗೊಂಡಿರುತ್ತಾರೆ. ಬಾರ್ಯ ಶ್ರೀ ಮಹಾ ವಿಷ್ಣು...
ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಭಜನಾ ಸಮಿತಿ ವತಿಯಿಂದ ಏಳರಿಂದ ಹತ್ತನೇ ತರಗತಿವರೆಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯಲ್ಲಿ ಗೌರವಿಸಲಾಯಿತು. ಮಕ್ಕಳ ಭಜನಾ ಸಮಿತಿಯ ಅಧ್ಯಕ್ಷ ರಘು...