ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ
ಉರುವಾಲು: ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ದೈವಗಳ ಪ್ರತಿಷ್ಠೆ ಮತ್ತು ವಾರ್ಷಿಕ ಜಾತ್ರೋತ್ಸವ ದೈವಗಳ ನೇಮೋತ್ಸವ ವಿವಿಧ ವೈದಿಕ ಧಾರ್ಮಿಕ ಹಾಗೂ ಸಭಾ ಕಾರ್ಯಕ್ರಮಗಳು ಫೆ.15ರಿಂದ 22...
