36.7 C
ಪುತ್ತೂರು, ಬೆಳ್ತಂಗಡಿ
March 10, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಾಕಾರಂದೂರು: ಹತ್ತೂರಿನ ಪ್ರೀತಿಗಿಂತ ವಾಸವಿರುವ ಊರಿನ ಪ್ರೀತಿಗೆ ಬೆಲೆ ಕಟ್ಟಲಾಗದು: ಪ.ರಾ.ಶಾಸ್ತ್ರಿ

Suddi Udaya
ತೆಂಕಕಾರಂದೂರು: ಸಾಹಿತ್ಯದ ಬದುಕಿನಲ್ಲಿ ತೆಂಕಕಾರಂದೂರು ಗ್ರಾಮದ ಮಿತ್ರರು ತೋರಿದ ಪ್ರೀತಿ ಅಪಾರ. ಬೇರೆ ಊರಿನಿಂದ ಬಂದು ಇಲ್ಲಿ ನೆಲೆನಿಂತರೂ ಜೀವನ ಪಯಣದ 70ನೇ ಸಂವತ್ಸರಕ್ಕೆ ಕಾಲಿಟ್ಟ ಈ ಸುಸಂದರ್ಭದಲ್ಲಿ ನನ್ನೊಂದಿಗೆ ಸಂಭ್ರಮಿಸಿ, ನನ್ನ ಸಾಹಿತ್ಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ರಾಜ್ಯದ ಬಹುಜನ ಚಳುವಳಿಯ ಹಿರಿಯ ನೇತಾರ ದಿ. ಪಿ ಡೀಕಯ್ಯ ಅವರು ನಡೆಸಿದ ಹೋರಾಟಗಳು ಮತ್ತು ಅವರು ಸಮಾಜಕ್ಕೆ ನೀಡಿದ ಕೊಡುಗೆಗಳು ಶಾಶ್ವತವಾಗಿ ಇತರರಿಗೂ ಪ್ರೇರಣೆಯಾಗುವ ರೀತಿಯಲ್ಲಿ, ಅವರ ಕುಟುಂಬದರೊಂದಿಗೆ ಸಮಾಲೋಚಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya
ಬೆಳ್ತಂಗಡಿ: ಅಯನ್ಸ್ ಮೊಬೈಲ್ ಬೆಳ್ತಂಗಡಿ ಇದರ ಮಾಲೀಕರಾದ ಅರಿಹಂತ ಜೈನ್ ರವರು ದಕ್ಷಿಣ ಕನ್ನಡ ಉಡುಪಿ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಇದರ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಮೊಬೈಲ್ ಸೇಲ್ಸ್ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

Suddi Udaya
ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜು. 9ರಂದು ಬೆಳ್ತಂಗಡಿ ತಾಲೂಕಿನ ಪುರುಷರ ಮಜಲು ಪರಿಸರದಲ್ಲಿ ತಣ್ಣೀರುಪಂಥ ಮೀಸಲು ಅರಣ್ಯ ಪ್ರದೇಶದಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
ಮಡಂತ್ಯಾರು: ಜ್ಞಾನಕ್ಕಿಂತ ಮಿಗಿಲಾದದ್ದು ಯಾವುದು ಇಲ್ಲ. ವಿದ್ಯೆಯನ್ನು ಸಂಪಾದಿಸುವುದೆಂದರೆ ಅದೊಂದು ತಪಸ್ಸು ,ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ.ಶಿಸ್ತಿನಿಂದ ಸಾಧನೆಗೈಲು ಸಾಧ್ಯ. ವಿದ್ಯಾರ್ಥಿಗಳು ತಾವು ವಿದ್ಯಾರ್ಜನೆಗೈಯುತ್ತಿರುವ ಸಂಸ್ಥೆಯನ್ನು ತಮ್ಮ ಮನೆಯಂತೆ ಪ್ರೀತಿ ಕಾಳಜಿಯಿಂದ ಗೌರವಿಸಬೇಕು. ವಿದ್ಯಾರ್ಥಿ...
ತಾಲೂಕು ಸುದ್ದಿವರದಿ

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya
ಬೆಳ್ತಂಗಡಿ: ಜೈನ ಮುನಿ ಹತ್ಯೆ ಬಗ್ಗೆ ಮುಖ್ಯಮಂತ್ರಿ ಯವರೊಂದಿಗೆ ಚರ್ಚಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಹಾಗೂ ಎಲ್ಲ ಮುನಿಗಳಿಗೂ ರಕ್ಷಣೆ ನೀಡುವುದಾಗಿ ದ. ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya
ಬೆಳ್ತಂಗಡಿ: ಕನಾ೯ಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಅವರಿಂದ ಜನತಾ ದರ್ಶನ ಕಾರ್ಯಕ್ರಮ, ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ ಹಾಗೂ ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ ಜು.8ರಂದು‌ ಲಾಯಿಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆ

Suddi Udaya
ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆಯು ಜು.7 ರಂದು ಧರ್ಮಸ್ಥಳದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಜನಾ ಪರಿಷತ್ ನ ಅಧ್ಯಕ್ಷರಾದ ಕಜೆ ವೆಂಕಟೇಶ್ ಭಟ್ ,ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯಾನ್, ಕೊಯ್ಯೂರು ಕೇಂದ್ರ ಕಛೇರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಜು.8 ರಂದು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಡಯಾಲಿಸಿಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya
ಗುರುವಾಯನಕೆರೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಗುರುವಾಯನಕೆರೆಯ ಪ್ಪೋರಿನಾ ಡಿ ಕುನ್ಹ ಅವರ ಮನೆಗೆ ಹಾಗೂ ಬೇಕರಿ, ಅಂಗಡಿ, ಪ್ಯಾನ್ಸಿಗೆ ನೀರು ನುಗ್ಗಿ ಸಮಸ್ಯೆಯಾದ ಘಟನೆ ವರದಿಯಾಗಿದ್ದು ಕೂಡಲೇ ಕುವೆಟ್ಟು ಗ್ರಾ.ಪಂ...
error: Content is protected !!