ವರದಿ
ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪುದುವೆಟ್ಟು ಇಲ್ಲಿ ಪೋಷಕರ ಸಭೆಯನ್ನು ಇತ್ತೀಚೆಗೆ ನಡೆಸಲಾಯಿತು. ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ...
ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ
ಗುರುವಾಯನಕರೆ: ಕುವೆಟ್ಟು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಿಂದ ಪ್ರಧಾನಿ ನರೇಂದ್ರ ಮೋದಿಜೀಯವರು ಮೂರನೇ ಬಾರಿ ಪ್ರಧಾನಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಕುವೆಟ್ಟು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ...
ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ
ಸುಬ್ರಹ್ಮಣ್ಯ,: ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ನದಿ ಸ್ನಾನಘಟ್ಟ ನದಿಯಲ್ಲಿ ಸಾವಿರಾರು ಸಂಖ್ಯೆಯ ಬಟ್ಟೆ ಬರೆಗಳು ನದಿಯಲ್ಲಿ ಬಿದ್ದಿದ್ದು ಇಡೀ ನದಿಯ ನೀರು ಮಲಿನಗೊಂಡಿರುವುದಲ್ಲದೆ ಪಕ್ಕದಲ್ಲಿ ಹರಿಯುತ್ತಿರುವ ನದಿಯ ...
ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್ಟೈಲ್ಸ್ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ
ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್ಟೈಲ್ಸ್ ಮತ್ತು ರೆಡಿಮೇಡ್ಸ್ನಲ್ಲಿ ಬೃಹತ್ ಸಾರಿ ಮೇಳ ಶೇ. 50% ಡಿಸ್ಕೌಂಟ್ ಸೇಲ್ ಆಫರ್ ಗ್ರಾಹಕರಿಗೆ ಲಭ್ಯವಿದೆ ...
ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮಲ್ಲರಮಾಡಿ ನಿವಾಸಿ ನೃತ್ಯಪಟು ವಿದುಷಿ ಕುಮಾರಿ ಚೈತ್ರ ಭಟ್ ಇವರ ಭರತನಾಟ್ಯ ರಂಗಪ್ರವೇಶ ಸಮಾರಂಭ ಮಂಗಳೂರಿನ ನೃತ್ಯಭಾರತಿ ಸಹಯೋಗದಲ್ಲಿ ಜೂ. 22 ರಂದು ...
ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ದ್ವೇಷದ ರಾಜಕಾರಣ ಇರಲಿಲ್ಲ, ವಸಂತ ಬಂಗೇರ ಶಾಸಕರಾಗಿದ್ದವರು ಅವರು ಯಾವತ್ತು ದ್ವೇಷದ ರಾಜಕಾರಣ ಮಾಡಿದವರಲ್ಲ, ಕಳೆದ ಒಂದು ವರ್ಷದಿಂದ ನಮ್ಮ ತಾಲೂಕಿನಲ್ಲಿ ನಡೆಯತಕ್ಕಂತಹ ದ್ವೇಷದ ...
ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ
ನಡ ಸರಕಾರಿ ಪ್ರೌಢ ಶಾಲೆಯ ಅತ್ಯಂತ ಚುರುಕಿನ, ಸದಾ ನಗುಮೊಗದಿ ಶಾಲೆಯ ಎಲ್ಲಾ ಚಟುವಟಿಕೆಗಳಲ್ಲಿ ಹಸನ್ಮುಖಿಯಾಗಿ, ಶಿಕ್ಷಕರ ನೆಚ್ಚಿನ ವಿದ್ಯಾರ್ಥಿನಿಯಾಗಿದ್ದ 10ನೇ ತರಗತಿ ವಿದ್ಯಾರ್ಥಿನಿ ಕು.ಜಯಲಕ್ಷ್ಮಿ ಜೂ ...
ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ
ವೇಣೂರು: ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘ (ರಿ) ಹೊಕ್ಕಾಡಿಗೋಳಿ ಸಿದ್ದಕಟ್ಟೆ ಇವರ ವತಿಯಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಸಮಾಜ ಸೇವೆಯಾಗಿ ಸಮಾಜದ ಬಡ ...
ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ
ಪುಂಜಾಲಕಟ್ಟೆ : ನೂತನ ಭರತ ನಾಟ್ಯ ತರಗತಿ ಉದ್ಘಾಟನಾ ಸಮಾರಂಭವು ಜೂ. 16 ರಂದು ಮುರುಘೇಂದ್ರ ಮಿತ್ರ ಮಂಡಳಿ ಸಭಾಭವನ ಪುಂಜಾಲಕಟ್ಟೆಯಲ್ಲಿ ಜರಗಿತು.ನೃತ್ಯ ಗುರುಗಳು ಹಾಗೂ ನಿರ್ದೇಶಕರುಗಳಾದ ...
ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ, ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ...