ಔಷಧ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ
ಬೆಳ್ತಂಗಡಿ : ಔಷಧ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಬೆಳ್ತಂಗಡಿ ಮೂರು ಮಾರ್ಗದ ಬಳಿಯಿಂದ ಅಂಬೇಡ್ಕರ್ ಭವನದವರೆಗೆ...
