29.3 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದ.ಕ ಜಿಲ್ಲಾ ಉಪಾಧ್ಯಕ್ಷರಾಗಿ ಬಿಜೆಪಿ ಬೆಳ್ತಂಗಡಿ ಮಂಡಲದ ನಿಕಟಪೂರ್ವಧ್ಯಕ್ಷ ಜಯಂತ್ ಕೋಟ್ಯಾನ್ ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಿಸಿದ್ದಾರೆ. ಕಳೆದ 25 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ನೇಮಕ ಮಾಡಿದ್ದಾರೆ. ಶ್ರೀನಿವಾಸ್ ರಾವ್ ಅವರು ಬಿಜೆಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya
ನವದೆಹಲಿ: ಭಾರತದ ಮಾಜಿ ಉಪ ಪ್ರಧಾನಿ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya
ನಾರಾವಿ ಪಾಣಾಲು ರಸ್ತೆ ವಿಶ್ವಕರ್ಮ ಮಂದಿರದ ಬಳಿ ಅರ್ಪಿತಾ ಕಾಂಪ್ಲೆಕ್ಸ್ ನಲ್ಲಿ ಸನ್ನಿಧಿ ಟೈಲರಿಂಗ್ ಸೆಂಟರ್ ಫೆ.2 ರಂದು ಶುಭಾರಂಭಗೊಂಡಿತು. ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ನಿಕಟಪೂರ್ವ ಉಪಾಧ್ಯಕ್ಷ ಉದಯ್ ಹೆಗ್ಡೆ,...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya
ಮರೋಡಿ: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಮತ್ತು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರ ಅನುದಾನದಿಂದ ಸುಮಾರು ರೂ. 1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕ್ರೂಕ್ರಬೆಟ್ಟು ಸರ್ಕಾರಿ ಶಾಲೆಯ ಕಟ್ಟಡದ ಲೋಕಾರ್ಪಣಾ ಸಮಾರಂಭ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ರಾಜ್ಯಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya
ಉಜಿರೆ: 35 ನೇ ರಾಷ್ಟ್ರೀಯ ಸಬ್ ಜೂನಿಯರ್ ವಯೋಮಿತಿ 15 ರ ಬಾಲಕರ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾದ ಎಸ್.ಡಿ.ಎಂ ಶಾಲಾ ಕ್ರೀಡಾಪಟುಗಳಿಗೆ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆ ಉಜಿರೆಯ ವತಿಯಿಂದ ಉಚಿತ ಊಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಆಧ್ಯಾತ್ಮಿಕ ಕೇಂದ್ರವಾದ, ಇತಿಹಾಸ ಪ್ರಸಿದ್ಧ ಕಾಜೂರ್ ಮಖಾಂ ಶರೀಫ್ ಉರೂಸ್ ಕಾರ್ಯಕ್ರಮವು ಎಪ್ರಿಲ್ 19 ರಿಂದ 28 ರ ತನಕ ನಡೆಯಲಿದ್ದು, ಅದರ ಪೋಸ್ಟರ್ ಅನ್ನು ರಹ್ಮಾನಿಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಶ್ರೀ ಧ.ಮಂ. ಐಟಿಐ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ

Suddi Udaya
ವೇಣೂರು:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ವೇಣೂರು ಇಲ್ಲಿನ ವಿದ್ಯಾರ್ಥಿಗಳಿಂದ ವೇಣೂರು ಬಾಹುಬಲಿ ಬೆಟ್ಟದ ಪ್ರಾಂಗಣ ಸುತ್ತ ಸ್ವಚ್ಛತೆಗೊಳಿಸಿದರು. ಕಾರ್ಯಕ್ರಮದಲ್ಲಿ ಒಟ್ಟು 80 ಮಂದಿ ವಿದ್ಯಾರ್ಥಿಗಳೊಂದಿಗೆ, ತರಬೇತಿ ಅಧಿಕಾರಿಗಳು ಭಾಗವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸಂಘ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆ , ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ನಿಡ್ಲೆ : ಗೌಡರ ಯಾನೆ ಒಕ್ಕಲಿಗರ ಸಂಘ ನಿಡ್ಲೆ ಇದರ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆಯು ಜ.27 ರಂದು ಸಂಘದ ಸದಸ್ಯ ಕೆಂಚಪ್ಪ ಗೌಡರ ಮನೆಯಲ್ಲಿ ಜರುಗಿತು. ಮುಂದಿನ 2ವರ್ಷದ ಅವಧಿಗೆ ನೂತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya
ಬೆಳ್ತಂಗಡಿ: ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಗುರುವಾಯನಕೆರೆ ಇಲ್ಲಿ ಅಂತ್ಯವಿಶ್ರಾಂತಿ ಹೊಂದುತ್ತಿರುವ ಮಹಾತ್ಮರ ಹೆಸರಿನಲ್ಲಿ ಪ್ರತೀ ಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮಕ್ಕೆ ಫೆ.2 ರಂದು ಧ್ವಜಾರೋಹಣದ ಮೂಲಕ ಚಾಲನೆ...
error: Content is protected !!