ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ
ನಾವೂರು : ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವವು ಜ 31 ಮತ್ತು ಫೆ 1 ರಂದು ವೇದಮೂರ್ತಿ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತ್ರತ್ವ ಹಾಗು ಪ್ರಧಾನ ಅರ್ಚಕ ಅಶ್ವಿನ್...
