ಫೆ.6 ರಿಂದ ಫೆ.17 ರವರೆಗೆ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ- ಸ್ತಬ್ದಚಿತ್ರ ಸಂಚಾರ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿಗೆ ಸಂವಿಧಾನ ಜಾಗೃತಿ ಸ್ತಬ್ದಚಿತ್ರವು ಮೂಡಬಿದ್ರೆಯಿಂದ ಫೆ.6ರಂದು ಹೊಸಂಗಡಿ ಗ್ರಾ.ಪಂ.ಕ್ಕೆ ಆಗಮಿಸಲಿದ್ದು, ನಂತರ ಎಲ್ಲಾ ಗ್ರಾಮ ಪಂಚಾಯತ್ಗಳಿಗೆ ಸಂಚರಿಸಿ ಫೆ.17 ರಂದು ಪಟ್ರಮೆ ಗ್ರಾಮದಲ್ಲಿ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ ಎಂದು ಸಮಾಜ ಕಲ್ಯಾಣ...
