ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು
ಗುರುವಾಯನಕೆರೆ: ಇಂದು ಮಧ್ಯಾಹ್ನ ಕುವೆಟ್ಟು ಗ್ರಾಮ ಪಂಚಾಯತದ ಬಳಿಯ ಟವರಿಗೆ ಸಿಡಿಲು ಬಡಿದ ಪರಿಣಾಮ ಗ್ರಾಮ ಪಂಚಾಯತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಡಿಒ ಮತ್ತು ಸಿಬ್ಬಂದಿಗಳು ಮತ್ತು ಪಂಚಾಯತು ಬಳಿಯ ಹಾಲ್‌ನಲ್ಲಿದ್ದ ಆಶಾ ಕಾರ್ಯಕರ್ತೆಯರು ಸಿಡಿಲಿನ ಆಘಾತಕ್ಕೆ...
