25.7 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ.15 ರಿಂದ 22 ರವರಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರಿಂದ ಜ.26 ರಂದು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೋಕ್ತೇಸರರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ : “ಹೃದಯ ಹಾಗೂ ಮನಸ್ಸಿನಿಂದ ನಾವೆಲ್ಲ ಒಂದಾಗೋಣ, ಯಾರೂ ನಮ್ಮನ್ನು ಮುರಿಯಲು ಬಿಡದಿರೋಣ, ಆಗ ಮಾತ್ರ ನಾವು ಸ್ವಾತಂತ್ರ್ಯರು ಎಂದು ಅನಿಸಿಕೊಳ್ಳುವುದು”. ತತ್ವದ ಅಡಿಯಲ್ಲಿ ಮನ್ ಶರ್ ವಿದ್ಯಾ ಸಂಸ್ಥೆ ಗೇರುಕಟ್ಟೆ ಇಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya
ಉಜಿರೆ : ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ ಎಂಬ ಮಾತಿದೆ. ರಕ್ತಕ್ಕೆ ಜಾತಿ ಇಲ್ಲ. ಯಾವುದೇ ಓರ್ವ ರೋಗಿಗೆ ಅಗತ್ಯವಾಗಿ ರಕ್ತ ಬೇಕಾದಾಗ ಅವನ ಜಾತಿ ನೋಡಿ ರಕ್ತ ನೀಡಲಾಗುವುದಿಲ್ಲ. ನಾವು ಮಾಡುವ ರಕ್ತದಾನಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya
ಬಂಗಾಡಿ: ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವವು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಜ.26ರಂದು ನಡೆಯಿತು. ಇಂದು ಬೆಳಿಗ್ಗೆ ಶ್ರೀ ಗಣಪತಿ-ನಾಗಬ್ರಹ್ಮಲಿಂಗೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

Suddi Udaya
ಉಜಿರೆ: ವಿಜಯನಗರ ಅಜಿತ್‌ನಗರ (ಕಲ್ಲೆ) ಎಂಬಲ್ಲಿ ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆಯು ಜ.26ರಂದು ನಡೆಯಿತು. ಇಂದು ಬೆಳಿಗ್ಗೆ ಪುಣ್ಯಾಹ, ಕಲಶ ಪ್ರತಿಷ್ಠೆ, ಗಣಪತಿ ಹೋಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

Suddi Udaya
ಪೆರ್ಲ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡತ್ತೋಡಿ ಪೆರ್ಲದಲ್ಲಿ 75ನೇ ಗಣರಾಜೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಮುಖ್ಯಶಿಕ್ಷಕರು ಪ್ರಾಸ್ತಾವಿಕ ಭಾಷಣ ಮಾಡಿ ದಿನಾಚರಣೆ ಮಹತ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya
ನಡ: ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿಯವರು ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಅಜಿತ್ ಆರಿಗ, ಕರುಣಾಕರ ಗೌಡ, ಚಂದ್ರಹಾಸ, ಪಿ. ಜನಾರ್ದನ ಗೌಡ, ನಾರಾಯಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
ಪಟ್ರಮೆ: ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ದಿನವನ್ನು ಧ್ವಜಾರೋಹಣ ಹಾಗೂ ಸಭಾ ಕಾರ್ಯಕ್ರಮ ನಡೆಸುವುದರೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿ ಆಗಮಿಸಿದ ಶ್ರೀರಾಮ ವಿದ್ಯಾಸಂಸ್ಥೆಯ ಮಾತೃಭಾರತಿ ಸಮಿತಿಯ ಕಾರ್ಯದರ್ಶಿಯಾಗಿರುವ ಶ್ರೀಮತಿ ವಿನಂತಿನಿ ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya
ಅಳದಂಗಡಿ : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ದಿನದಂದು 22 ಕ್ಷೇತ್ರ ಸಂದರ್ಶನ ಇದಾಗಿದ್ದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಮತ್ತು ಅಳದಂಗಡಿ ಮಹಾವೀರಧಾಮದ ಅರುಣ್ ಕುಮಾರ್ ಜೈನ್ ರವರು ಸುಮಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya
ಪುಂಜಾಲಕಟ್ಟೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಪುಂಜಾಲಕಟ್ಟೆ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ಯಾಮಪ್ರಸಾದ್ ಸಂಪಿಗೆತ್ತಾಯ ನೆರವೇರಿಸಿ...
error: Content is protected !!