25.7 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya
ವೇಣೂರು: ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಅನನ್ಯ ಫಾರ್ಮ್ ಫುಡ್ ಪಾಂಡವರಕಲ್ಲು ಇವರು ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ವೇಣೂರು ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ಸೇವಾ ರೂಪದಲ್ಲಿ 750 ಕೆ.ಜಿ ನವಧ್ಯಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya
ಅರಸಿನಮಕ್ಕಿ: ಅಯೋಧ್ಯ ಪ್ರಭು ಶ್ರೀರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಕುಂಟಾಲಪಲ್ಕೆ ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ರಾಮೋತ್ಸವ ಮತ್ತು ಹೋಳಿಗೆ ಹಬ್ಬವನ್ನು ಜ.22ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟೀಯ ಸ್ವಯಂ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya
ಪಟ್ರಮೆ : ಅಯೋಧ್ಯೆಯಲ್ಲಿ ರಾಮಲಲ್ಲನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಸಂಭ್ರಮಾಚರಣೆಯನ್ನು ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಆಚರಿಸಲಾಯಿತು. ಬೆಳಿಗ್ಗೆ ಅಗ್ನಿಹೋತ್ರ, ಸರಸ್ವತಿ ವಂದನೆಯ ಬಳಿಕ ಶಾಲಾ ಮೈದಾನದಲ್ಲಿ ಮಕ್ಕಳು ನೃತ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ : ಕಲ್ಮಂಜ ಗ್ರಾಮದ ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರ ನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಜ.22 ರಂದು ನಡೆಯಿತು. ಬೆಳಗ್ಗೆ ಶ್ರೀ ರಾಮ ತಾರಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದ ವಿಶ್ವಜ್ಯೋತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಉಪ್ಪಾರಪಳಿಕೆ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಡಾ. ತಾರಾ ರವರು ಮಹಿಳೆ ಕುಟುಂಬದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

Suddi Udaya
ಮಡಂತ್ಯಾರು :ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಹಾಗೂ ಮಂದಿರದ ಲೋಕಾರ್ಪಣೆ ಸುಸಂದರ್ಭದಲ್ಲಿ ಪಾರೆಂಕಿ ಶ್ರೀ ಮಹಿಷ ಮರ್ದಿನಿ ದೇವಸ್ಥಾನ ಆಯೋಜಿಸಿದ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆಯಲ್ಲಿ ಸ್ಮಯ ಎಸ್ ಕೋಟ್ಯಾನ್ ಬಳಂಜ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya
ಧರ್ಮಸ್ಥಳ: ಮರ್ಯಾದಾ ಪುರುಷೋತ್ತಮನಾಗಿ ಮೆರೆದ ಶ್ರೀರಾಮ ಪಿತೃವಾಕ್ಯ ಪರಿಪಾಲನೆ, ಕುಟುಂಬದವರ ಮೇಲಿನ ಪ್ರೀತಿ-ವಿಶ್ವಾಸ, ಸತ್ಯ-ಧರ್ಮ, ನ್ಯಾಯ-ನೀತಿ ಪರಿಪಾಲನೆ, ತಾಳ್ಮೆ, ದೃಢಸಂಕಲ್ಪ ಮೊದಲಾದ ಮಾನವೀಯಮೌಲ್ಯ ಹಾಗೂ ನೈತಿಕಗುಣಗಳಿಂದಾಗಿ ಸಾವಿರಾರು ವರ್ಷಗಳಿಂದ ಲಕ್ಷಾಂತರ ಜನರ ಪ್ರತಿ ಮನದಲ್ಲಿಯೂ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya
ಬೆಳ್ತಂಗಡಿ: ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ಶ್ರೀರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿಯಾಗಿ, ಗಣ್ಯರ ಸಾಲಿನಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya
ಪಾರೆಂಕಿ: ಮಡಂತ್ಯಾರು ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಜ.24ರಂದು ವಾರ್ಷಿಕ ಜಾತ್ರಾಮಹೋತ್ಸವ ಮತ್ತು ಚಂಡಿಕಾ ಯಾಗ ಜರಗಲಿದ್ದು, ಕ್ಷೇತ್ರದ ಸುತ್ತಮುತ್ತ ಸ್ವಚ್ಚತಾ ಕಾರ್ಯಕ್ರಮವು ಜ.21ರಂದು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ. ವಿಠಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಅಯೋಧ್ಯೆ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ

Suddi Udaya
ಮಡಂತ್ಯಾರು: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ನೂರಾರು ಭಕ್ತರು...
error: Content is protected !!