ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ
ಗುರುವಾಯನಕೆರೆಯ ಸರಕಾರಿ ಪ್ರೌಢ ಶಾಲಾ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಇಬ್ಬರು ಬರುತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಪಡೆದುಕೊಂಡ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಹರೀಶ್ ಎಮ್. ಆರ್ ರವರು ಸಿಬ್ಬಂದಿಗಳ...
