24.1 C
ಪುತ್ತೂರು, ಬೆಳ್ತಂಗಡಿ
September 1, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya
ಕಳಿಯ: ಕಳಿಯ ಗ್ರಾಮದ ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ (ಪ್ರಾಯ 26 ವರ್ಷ) ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟರು. ನಿನ್ನೆ ರಾತ್ರಿ ತನಕ ಗೇರುಕಟ್ಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ 2 ನೇ ಗಮಕ ಸಮ್ಮೇಳನವು ಜ 20 ಶನಿವಾರ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಜರಗಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಗಮಕಿ ಶ್ರೀ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

Suddi Udaya
ಉಜಿರೆ : ಧರ್ಮಸ್ಥಳ ನೇರ್ತನೆ ನಿವಾಸಿಯಾದ ಪ್ರಸ್ತುತ ಸೋಮಂತ್ತಡ್ಕದಲ್ಲಿ ನೆಲೆಸಿರುವ ಫ್ರಾನ್ಸಿಸ್ ಜೆ ಅವರು ಸೇನೆಯಲ್ಲಿ 22 ವರ್ಷ ಕರ್ತವ್ಯ ನಿರ್ವಹಿಸಿ ಡಿ 31ರಂದು ಸೇವಾ ನಿವೃತ್ತರಾಗಿ ಊರಿಗೆ ಆಗಮಿಸಿದ ಫ್ರಾನ್ಸಿಸ್ ಜೆ ರವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಸನ್ಮಾನ

Suddi Udaya
ಕಾಯರ್ತಡ್ಕ: ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಶಾಲಾ ಮಕ್ಕಳ ಮತ್ತು ಅಧ್ಯಾಪಕ ವೃಂದದ ಸಮ್ಮುಖದಲ್ಲಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಉಜಿರೆ: ಮಿತ್ರ ಮಹಿಳಾ ಮಂಡಳಿಯ 28 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ವತ್ತ್ಸಲಾ, ಕಾರ್ಯದರ್ಶಿಯಾಗಿ ಭವ್ಯ ಪಿ, ಉಪಾಧ್ಯಕ್ಷರಾಗಿ ಆಶ್ವಿನಿ ಕೆ., ಜೊತೆ ಕಾರ್ಯದರ್ಶಿಯಾಗಿ ಭಾಗಿರಥಿ, ಕೋಶಾಧಿಕಾರಿಯಾಗಿ ಲೋಲಾಕ್ಷಿ ಕೆ.ಆರ್.,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya
ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮೂಹೂರ್ತವು ದೇವಸ್ಥಾನದ ವಠಾರದಲ್ಲಿ ಗ್ರಾಮಸ್ಥರ ಸಮ್ಮುಖದಲ್ಲಿ ಜ.5ರಂದು ನಡೆಯಿತು. ಕಾರ್ಯಕ್ರಮವನ್ನು ಲ| ದೇವದಾಸ್ ಶೆಟ್ಟಿ ಉದ್ಯಮಿಗಳು ಇಬರೋಡಿ ಬದ್ಯಾರು ಇವರ ಅಮೃತ ಹಸ್ತದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya
ನಾವರ ಹಿರಂತೊಟ್ಟು ಬಾಬು ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನವನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಳದಂಗಡಿ ವಲಯದ ಮೇಲ್ವಿಚಾರಕಿ ಸುಮಂಗಲ, ಸೇವಾಪ್ರತಿನಿಧಿ ಪುಷ್ಪಾವತಿ, ಎನ್. ನಿತ್ಯಾನಂದ ನಾವರ, ಎನ್....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya
ಬೆಳ್ತಂಗಡಿ; ದೂರದ ಅಮೇರಿಕಾದಲ್ಲಿ ನೆಲೆಸಿದರೂ ತಮ್ಮ ಗೃಹ ಪ್ರವೇಶ ಸಂದರ್ಭದಲ್ಲಿ ಭಾರತೀಯ ಸಂಸ್ಕಾರ, ಸಂಸ್ಕೃತಿಯನ್ನು ಬಿಡದೆ ಹೊರದೇಶದಲ್ಲಿಯೂ ಕಟ್ಟುಪಾಡು ಪಾಲಿಸುವ ಮೂಲಕ ಉಜಿರೆಯ ದೀಪ್ತಿ ಕಾಂಚೋಡು ಮತ್ತು ಡಾ‌. ಶುಭಮಯಿ ಚಟರ್ಜಿ ಅವರು ಸನಾತನ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya
ಉಜಿರೆ : ಉಜಿರೆ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.4 ರಂದು ನಡೆದಿದೆ. ಉಜಿರೆ ಗ್ರಾಮದ ಪೆರ್ಲ ಬೈಲು ಮನೆಯ ಯೋಗೀಶ್ ಪೂಜಾರಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಶ್ರೀ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳಾಲು ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಕೊಲ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಬೆಳಾಲು...
error: Content is protected !!