ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ
ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ರೆಖ್ಯದಲ್ಲಿ ನಡೆದ 3ನೇ ವರ್ಷದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಶ್ರೀ ಶನೇಶ್ಚರ...
