ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರಕಾರ ಆದೇಶ
ಬೆಳ್ತಂಗಡಿ : 2026-27 ನೇ ಸಾಲಿನಲ್ಲಿ 8 ನೇ ತಗರಗತಿಯಿಂದ ಪ್ರಸುತ್ತ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲಮಾಧ್ಯಮ ವಿಭಾಗವನ್ನು ಪ್ರಾರಂಭಿಸಲು ಸರಕಾರ ಆದೇಶಿಸಿದೆ. ಇದರಲ್ಲಿ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯು...
