ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ
ಬೆಳ್ತಂಗಡಿ: ತಾಯಿ-ತಂದೆ-ಗುರುಗಳನ್ನು ನಾವು ಜೀವನ ಪರ್ಯಂತ ನೆನಪಿನಲ್ಲಿಟ್ಟುಕೊಳ್ಳಬೇಕು. ವಿದ್ಯೆಯಿಂದ ವಿನಯವಂತರಾಗೋಣ. ರಾಷ್ಟ್ರಹಿತದ ಕಾರ್ಯಕ್ಕೆ ನೆರವಾಗೋಣ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು. ಸ.ಕಿ.ಪ್ರಾಥಮಿಕ ಶಾಲೆ ಸೂಳಬೆಟ್ಟು ಇಲ್ಲಿನ ಮಕ್ಕಳಿಗೆ ಹಾಗೂ ಅಂಗನವಾಡಿ...
