ನಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮವು ಜು. 20 ರಂದು ನಡೆಯಿತು. 50 ವಿವಿಧ ಬಗೆಯ ಹಣ್ಣುಗಳ ಗಿಡಗಳನ್ನು ನೆಡುವುದರ ಮೂಲಕ ಈ...
ಪುಂಜಾಲಕಟ್ಟೆ : ಕೆ.ಪಿ.ಎಸ್. ಪುಂಜಾಲಕಟ್ಟೆ ಇಲ್ಲಿನ ಪದವಿಪೂರ್ವ ವಿಭಾಗದ ವಿದ್ಯಾರ್ಥಿಸಂಘವನ್ನು ಮಂಗಳೂರು ಕಿಟ್ಟೆಲ್ ಸ್ಮಾರಕ ಪದವಿಪೂರ್ವ ಕಾಲೇಜು ಗೋರಿಗುಡ್ಡ ಪ್ರಾಂಶುಪಾಲರು ವಿಠಲ್ ಎ. ಉದ್ಘಾಟಿಸಿ ಮಾತನಾಡಿ ನಾಯಕತ್ವ ಗುಣಬೆಳೆಸಿಕೊಳ್ಳುವಲ್ಲಿ ವಿದ್ಯಾರ್ಥಿಸಂಘದ ಚುನಾವಣೆ ನಿರ್ಣಾಯಕ ಪಾತ್ರ...
ಶಿಬಾಜೆ: ಭಂಡಿಹೊಳೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಯುವಶಕ್ತಿ ಸೇವಾ ಫೌಂಡೇಶನ್, ಬೆಂಗಳೂರು ಇವರ ವತಿಯಿಂದ ಮಕ್ಕಳಿಗೆ ಉಚಿತ ಬ್ಯಾಗ್, ಬರೆಯುವ ಪುಸ್ತಕಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ರಂಜನಾ ದಾಮ್ಲೆ, ಸಹಶಿಕ್ಷಕಿ...
ಹೊಸಂಗಡಿ: ಇಲ್ಲಿನ ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರು ಜು.13 ರಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹರೇಕಳ ಹಾಜಬ್ಬ, ಊರಿನ...
ಬೆಳ್ತಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ 2023-24 ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಮಾರಂಭ ಕಾರ್ಯಕ್ರಮವು ಜು....
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಜು.13 ರಂದು ಆಚರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ...
ಪುಂಜಾಲಕಟ್ಟೆ : ಕನ್ಯಾಡಿಯ ಸೇವಾಭಾರತಿ ಹಾಗೂ ಸೌತಡ್ಕದ ಸೇವಾಧಾಮದ ಸಂಯುಕ್ತ ಆಶ್ರಯದಲ್ಲಿ ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತದ ಬಗೆಗೆ ಮಾಹಿತಿ ಕಾರ್ಯಾಗಾರ ವನ್ನು ಆಯೋಜಿಸಲಾಯಿತು. ಸೇವಾಭಾರತಿಯ...
ಬೆಳ್ತಂಗಡಿ: ಸರಕಾರಿ ಉನ್ನತ ಪ್ರಾಥಮಿಕ ಶಾಲೆ ತೋಟತ್ತಾಡಿ ಶಾಲೆಯಲ್ಲಿ 26 ವಷ೯ಗಳ ಸುಧೀರ್ಘ ಅವಧಿಯಲ್ಲಿ ಸೇವೆ ಸಲ್ಲಿಸಿದ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಇದೀಗ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ...
ನಿಡ್ಲೆ: ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದ ವತಿಯಿಂದ ಸರಕಾರಿ ಪ್ರೌಢ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ನಿಡ್ಲೆ ಹಾಗೂ ಅಂಗನವಾಡಿ ಕೇಂದ್ರ ನಿಡ್ಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿ ಹಾಗೂ ಇಲ್ಲಿಯ...
ಪೆರಿಂಜೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಪೇಪರ್ ಪೆನ್ ತಯಾರಿ ಕಾರ್ಯಾಗಾರ ನಡೆಸಲಾಯಿತು. ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕಾಗುವ ಹಾನಿಯ ಬಗ್ಗೆ...