ಮೈರೋಳ್ತಡ್ಕ : ಬಂದಾರು ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ 2023-24 ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಡಗರದಿಂದ ಮೇ 31 ರಂದು ಆಚರಿಸಲಾಯಿತು.ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ...
ರೆಖ್ಯ ಗ್ರಾಮದ ನೇಲ್ಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷ ನವೀನ್ ರೆಖ್ಯ ಭಾಗವಹಿಸಿ ಗ್ರಾಮಕ್ಕೆ ಸರ್ಕಾರಿ ಶಾಲೆಗಳು ಅತಿ ಮುಖ್ಯ ಗ್ರಾಮಸ್ಥರು...
ಉಜಿರೆ: ಸಾಹಿತ್ಯದ ವಿವಿಧ ಆಯಾಮಗಳನ್ನು ಪರಿಚಯಿಸುವಂಥ ಶಿಬಿರಗಳು ಯುವಸಮೂಹದಲ್ಲಿ ಸದಭಿರುಚಿ ನೆಲೆಗೊಳಿಸುವುದರೊಂದಿಗೆ ಭಾಷೆ ಮತ್ತು ಸಂಸ್ಕೃತಿಯ ಕುರಿತ ಕಾಳಜಿಯನ್ನು ವ್ಯಾಪಕಗೊಳಿಸುತ್ತವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ.ಹೇಮಾವತಿ ವಿ.ಹೆಗ್ಗಡೆ ಅವರು ಅಭಿಪ್ರಾಯಪಟ್ಟರು.ಎಸ್.ಡಿ.ಎಂ ಕಾಲೇಜಿನ ಕನ್ನಡ...
ಉಜಿರೆ: ಸಂಸ್ಥೆಗಳ ಅಟೆಂಡರ್ಸ್ ನವರು ಕೇವಲ ಉದ್ಯೋಗಿಗಳಲ್ಲ. ಅವರು ಸಂಸ್ಥೆಯನ್ನು ಕಾಯುವ ಪ್ರಮುಖ ಹೊಣೆಗಾರಿಕೆಯುಳ್ಳವರೂ ಆಗಿರುತ್ತಾರೆ. ಸಂಸ್ಥೆಗೆ ನೌಕರರಾಗಿ ಸೇರಿದ ಬಳಿಕ ಅವರು ಸಂಸ್ಥೆಗಾಗಿ ತ್ಯಾಗಕ್ಕೂ ಸಿದ್ಧರಿರಬೇಕು. ಏಕೆಂದರೆ ಸಂಸ್ಥೆ ನಮಗೆ ಜೀವನ ಕಲ್ಪಿಸಿಕೊಟ್ಟಿದೆ....
ಉಜಿರೆ: ಉಜಿರೆಯ ಎಸ್. ಡಿ .ಎಂ. ಸ್ನಾತ್ತಕೋತ್ತರ ಕೇಂದ್ರದ ನವೀಕೃತ ಡೀನ್ ಚೇಂಬರನ್ನು ಎಸ್. ಡಿ.ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ . ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು. ಕಳೆದ ಎರಡು ತಿಂಗಳುಗಳಿಂದ ಡೀನ್ ಚೇಂಬರಿಗೆ...
ಉಜಿರೆ: ವೃತ್ತಿಪರ ಒತ್ತಡ ಮತ್ತು ದೈನಂದಿನ ಸಮಸ್ಯೆಗಳ ಕಾರಣದಿಂದ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ ಎಂದು ಶಿವಮೊಗ್ಗದ ಮಾನಸ ನರ್ಸಿಂಗ್ ಹೋಂನ ಮನಃಶಾಸ್ತ್ರಜ್ಞೆ ಪೂಜಾ ಡಿ.ಜಿ ಅಭಿಪ್ರಾಯಪಟ್ಟರು. ಉಜಿರೆ ಎಸ್ ಡಿ...
ಉಜಿರೆ ಶ್ರೀ ಧ. ಮಂ ಕಾಲೇಜು ಇಲ್ಲಿನ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಷನ್ ಹಾಗೂ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗಗಳ ಜಂಟಿ ಆಶ್ರಯದಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ 2023’ ಸಮಾರೋಪ ಸಮಾರಂಭ...
ಧರ್ಮಸ್ಥಳ :ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಶಯದಂತೆ ಆಂಗ್ಲಭಾಷಾ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ ಆಂಗ್ಲಭಾಷಾ ಕಾರ್ಯಾಗಾರದಲ್ಲಿ ವ್ಯಾಕರಣವನ್ನು ಸುಲಭವಾಗಿ ವಿದ್ಯಾರ್ಥಿಗಳಿಗೆ ತಲುಪಿಸುವ...
ಗುರುವಾಯನಕೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಇಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆಯಾದ ಸಿ ಇ ಟಿ ಪರೀಕ್ಷಾ ಕೇಂದ್ರವಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮೇ 20ರಂದು ಪೂರ್ವಾಹ್ನ...
ಬೆಳ್ತಂಗಡಿ: ವೈದ್ಯಕೀಯ, ಇಂಜಿನಿಯರಿಂಗ್ ಪದವಿ ಸೇರ್ಪಡೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೇ 20, 21ರಂದು ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ 17 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ದ.ಕ.ಜಿಲ್ಲೆಯಿಂದ 15,113 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ...