ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 100 ಫಲಿತಾಂಶ
ಮುಂಡಾಜೆ: 2025 -26 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮುಂಡಾಜೆ ಅನುದಾನಿತ ಪ್ರೌಢಶಾಲೆಯ 67 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ. 100 ಫಲಿತಾಂಶ ಬಂದಿರುತ್ತದೆ. ಇವರಲ್ಲಿ 19 ವಿದ್ಯಾರ್ಥಿಗಳು...
