ಧರ್ಮಸ್ಥಳ ಎಸ್ಡಿಎಂ ಆಂ.ಮಾ. ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವಸಂಖ್ಯಾತ ದಿನಾಚರಣೆಯನ್ನು ನಡೆಸಲಾಯಿತು. ಧರ್ಮಸ್ಥಳ ದೇವಳದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ದಾನಿಗಳು ನೀಡಿದ ತಬಲವನ್ನು ತಬಲ ಗುರುಗಳಾದ ವಿನಾಯಕ...
