ವಿದ್ವತ್ ಕಾಲೇಜಿನಲ್ಲಿ ರಾಜ್ಯಕ್ಕೆ ರ್ಯಾಂಕ್ ತಂದ ಚಿನ್ಮಯ್ ಜಿ.ಕೆ. ಸಹಿತ ಇತರ ಸಾಧಕರಿಗೆ ಸಮ್ಮಾನ – ಪರಕಾಯ ಪರಿಶ್ರಮದಿಂದ ಎಲ್ಲವೂ ಸಿದ್ಧಿಸುತ್ತದೆ: ಸುಭಾಶ್ಚಂದ್ರ ಶೆಟ್ಟಿ
ಬೆಳ್ತಂಗಡಿ: ನಮ್ಮ ಸಾಧನೆಯೇ ಪರಿಶ್ರಮವಾಗಿ ಪರಿವರ್ತನೆಯಾದಾಗ ನಾವು ಅಂದುಕೊಂಡ ಯೋಜನೆ ನಿಶ್ಚಲವಾಗಿ ಕಾರ್ಯಗತವಾಗಲು ಸಾಧ್ಯವಿದೆ. ಇದಕ್ಕೆ ಸಿಇಟಿ ಯಲ್ಲಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ಚಿನ್ಮಯ್ ಜಿ.ಕೆ.ಯೇ ಒಂದು ಪ್ರತಿಷ್ಠಿತ ಉದಾಹರಣೆ ಎಂದು ವಿದ್ವತ್...
